Wed,May06,2026
ಕನ್ನಡ / English

ಕಾಡು ಪ್ರಾಣಿಗಳ ಹಾವಳಿ, ಶಾಶ್ವತ ಪರಿಹಾರ ಕಂಡುಕೊಳ್ಳಲು ಹೆಚ್ ಡಿಕೆ ಆಗ್ರಹ | JANATA NEWS

03 Jun 2023

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಚನ್ನಪಟ್ಟಣದ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರಯ್ಯ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಎಚ್‍ಡಿಕೆ, ಕಾಡಂಚಿನಲ್ಲಿ ರೈತರು ಆತಂಕ, ಭಯದಿಂದ ಬದುಕುವಂತಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಬೇಲಿ ನಿರ್ಮಾಣ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಮನಗರ ಜಿಲ್ಲೆಯ ನಾನಾ ಭಾಗಗಳಲ್ಲಿ ಜನರ ಮೇಲೆ ಕಾಡುಪ್ರಾಣಿಗಳು ದಾಳಿ ನಡೆಸುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎನ್ನುವುದು ಆಗ್ರಹಿಸಿದ್ದಾರೆ..

ಆನೆ ದಾಳಿಯಿಂದ ರೈತ ವೀರಭದ್ರಯ್ಯ ಅವರು ಅಸುನೀಗಿದ ಸುದ್ದಿ ಕೇಳಿ ಬಹಳ ದುಃಖ ಉಂಟಾಯಿತು. ಮೃತ ರೈತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಆ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‍ಡಿಕೆ ಸಂತಾಪ ಸೂಚಿಸಿದ್ದಾರೆ.

RELATED TOPICS:
English summary :HDK demands a permanent solution to the menace of wild animals

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...