Fri,Dec12,2025
ಕನ್ನಡ / English

25 ಅಡಿ ಆಳದ ನಾಲೆಗೆ ಬಿದ್ದ ಕಾರು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಕುಟುಂಬ ಪಾರು | JANATA NEWS

04 Jun 2023

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯದಿಂದ ನೀರು ಹರಿಯುವ ನಾಲೆಗೆ ಕಾರು ಉರುಳಿ ಬಿದ್ದಿರುವ ಘಟನೆ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ..

ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಪಾಂಡವಪುರ ಕಡೆ ತೆರಳುತ್ತಿದ್ದ ಕುಟುಂಬದ ಕಾರು, ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು 25 ಅಡಿ ಆಳದ ನಾಲೆಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದಿದ್ದರಿಂದ ಕಾರು ಮುಳುಗಿಲ್ಲ. ನಾಲೆಗೆ ಕಾರು ಬಿದ್ದ ತಕ್ಷಣ ಮಾಚಹಳ್ಳಿ ಗ್ರಾಮಸ್ಥರು ರಕ್ಷಣೆಗೆ ದಾವಿಸಿದ್ದಾರೆ. ತಕ್ಷಣವೇ ವಿಸಿ ನಾಲೆಗೆ ಇಳಿದು ಕಾರಿನೊಳಗೆ ಸಿಲುಕಿದ್ದ ಗಂಡ, ಹೆಂಡತಿ ಮಕ್ಕಳನ್ನ ರಕ್ಷಣೆ ಮಾಡಿ ಕಾರಿನಿಂದ ಹೊರಗೆ ಎಳೆದುಕೊಂಡಿದ್ದಾರೆ. ಆದ್ದರಿಂದ, ಕುಟುಂಬದ ಎಲ್ಲ ಸದಸ್ಯರೂ ಪ್ರಣಾಪಾಯದಿಂದ ಪಾರಾಗಿದ್ದಾರೆ. ನಂತರ ಕಾರಿನಲ್ಲಿದ್ದ ನಾಲ್ಕು ಜನರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

RELATED TOPICS:
English summary :The car fell into a 25 feet deep canal, the family was saved by the locals sense of time

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...