Thu,Sep11,2025
ಕನ್ನಡ / English

ಆರ್ಕೆಸ್ಟ್ರಾ ಹಾಡಿಗಾಗಿ ಗಲಾಟೆ, ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ, 7 ಆರೋಪಿಗಳ ಬಂಧನ | JANATA NEWS

04 Jun 2023

ಚಿಕ್ಕಮಗಳೂರು : ಶಾಸಕರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾ ಹಾಡಿಗಾಗಿ ಗಲಾಟೆ ನಡೆದು ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ ಮಾಡಿರುವ ಘಟನೆ ತರಿಕೆರೆಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ವರುಣ್ (28) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಕಬಾಬ್ ಮೂರ್ತಿ ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್​​, ಧನು, ಈಶ್ವರ್​, ಪರಮೇಶ್ವರ್​, ನಿತಿನ್​ನನ್ನು ಬಂಧಿತರು. ಘಟನೆ ಸಂಬಂಧ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ನೂತನ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅವರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ವರುಣ್ ಹಾಗೂ ಕಾಬಾಬ್ ಮೂರ್ತಿ ನಡುವೆ ಗಲಾಟೆ ನಡೆದಿದೆ. ಇದರಿಂದ ಸಿಟ್ಟಿಗೆದ್ದ ಆರೋಪಿ ಕಾರ್ಯಕ್ರಮ ಮುಗಿಯುವ ತನಕ ಸುಮ್ಮನಿದ್ದ. ಬಳಿಕ ಕಾರ್ಯಕ್ರಮ ಮುಗಿಯುತ್ತಿದ್ದಂತೆ ವರುಣ್‍ಗೆ ಚಾಕುವಿನಿಂದ ಇರಿದಿದ್ದಾನೆ.

ಕೂಡಲೇ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ವರುಣ್ ಮೃತಪಟ್ಟಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Riot for orchestra song, man stabbed to death, 7 accused arrested

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...