Wed,May06,2026
ಕನ್ನಡ / English

ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ಸಾವು | JANATA NEWS

04 Jun 2023

ಮಂಡ್ಯ : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ.

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಹೇಮಂತ್, ಶರತ್ ಹಾಗೂ ನವೀನ್ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುಮಲಾಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದರು.

ಕಾರು ತಿರುಮಲಾಪುರ ಗೇಟ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ತ್ಯಾಜ್ಯ ಸಾಗಾಟದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ‌ ಎನ್ನಲಾಗಿದೆ. ಘಟನೆಯ ಬಳಿಕ ಲಾರಿ ಚಾಲಕ ಎಸ್ಕೇಪ್ ಆಗಿದ್ದಾರೆ.

RELATED TOPICS:
English summary :A car collided with a lorry from behind, killing four people on the spot

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...