Fri,May03,2024
ಕನ್ನಡ / English

5 ದಿನದ ಹಿಂದಷ್ಟೇ ಗೃಹ ಪ್ರವೇಶ ಮಾಡಿದ್ದ ಮನೆಯಲ್ಲಿ ಯುವತಿ ನೇಣಿಗೆ ಶರಣು! | JANATA NEWS

08 Jun 2023
1972

ಮಂಗಳೂರು : 5 ದಿನದ ಹಿಂದಷ್ಟೇ ಗೃಹ ಪ್ರವೇಶ ಮಾಡಿದ್ದ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣಾಗಿರುವ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.

ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ(25) ಆತ್ಮಹತ್ಯೆ ಮಾಡಿಕೊಂಡ ಯುವತಿ. 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾಳೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋದ ಬಗ್ಗೆ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಶ್ವಿನಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದಳು. ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದಳು.

ಆದರೆ ಮನೆ ಖರೀದಿಸಿ ಮೋಸ ಹೋದ ಬಳಿಕ ಅಶ್ವಿನಿ‌ ಖಿನ್ನತೆಗೊಳಗಾಗಿದ್ದಾಳೆ. ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಡೆಟ್​ ನೋಟ್​ನಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಸದ್ಯ ಮೃತದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

RELATED TOPICS:
English summary :5 days ago, the young woman hanged herself in the house where she entered the house!

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...