Mon,Jun22,2026
ಕನ್ನಡ / English

ಬೆಂಗಳೂರು -ಮೈಸೂರು ದಶಪಥದಲ್ಲಿ ಭೀಕರ ಅಪಘಾತ: ಮೂವರ ಸಾವು, ಮೂವರು ಗಂಭೀರ | JANATA NEWS

14 Jun 2023

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಒಂದೇ ಕುಟುಂಬದ ಇಬ್ಬರು ಸಾವು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 13 ಬಾಲಕಿ ಹಾಗೂ 20 ವರ್ಷದ ಯುವತಿ, ಚಾಲಕ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಹೆಚ್.ಡಿ.ಕೋಟೆಯಿಂದ ಮದುವೆ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಅಫಘಾತ ಸಂಭವಿಸಿದೆ.

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED TOPICS:
English summary :Horrible accident on Bengaluru-Mysore Dashpath: Two killed, five seriously

ನೀಟ್ ಪರೀಕ್ಷೆಗೆ ಹೋಗುವ ರಸ್ತೆ ತಡೆದ ಕಾಂಗ್ರೆಸ್ ಕಾರ್ಯಕ್ರಮ : ಪೋಷಕರ ಆಕ್ರೋಶ

ಕೋಲ್ಕತ್ತಾದಲ್ಲಿ ಮೂರು ದೇಶೀಯ ನೌಕಾ ಹಡಗುಗಳ ನಿಯೋಜನೆ, ಹೆಚ್ಚಿದ ಕಡಲ ಬಲ

ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಾವಿರಾರು ಜನರು ಭಾಗಿ

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ನ್ಯೂಸ್ MORE NEWS...