Thu,Sep11,2025
ಕನ್ನಡ / English

ಜನರಿಗೆ ಬೇಕಾಗಿರುವುದು ಅಕ್ಕಿಯೇ ಹೊರತು ಹಣವಲ್ಲ, ಸಿಟಿ ರವಿ ವಿರುದ್ಧ ಜಾರ್ಜ್ ವಾಗ್ದಾಳಿ | JANATA NEWS

16 Jun 2023

ಚಿಕ್ಕಮಗಳೂರು : ಜನರಿಗೆ ಬೇಕಾಗಿರುವುದು ಅಕ್ಕಿಯೇ ಹೊರತು ಹಣವಲ್ಲ ಎಂಬುದನ್ನು ಸಿ.ಟಿ. ರವಿ ಮೊದಲು ಅರ್ಥ ಮಾಡಿಕೊಳ್ಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿರುಗೇಟು ನೀಡಿದ್ದಾರೆ.

ನಾವು ಅಕ್ಕಿಯನ್ನು ಉಚಿತವಾಗಿ ಕೇಳುತ್ತಿಲ್ಲ. ಅದಕ್ಕೆ ಖರ್ಚಾಗುವ ಹಣವನ್ನು ಕೊಡುತ್ತೇವೆ ಎಂದು ಹೇಳಿದ್ದೇವೆ. FCIನವರು ಮೊದಲಿಗೆ ನಮ್ಮ ಬಳಿ ಅಕ್ಕಿ ಸ್ಟಾಕ್​ ಇದೆ ಕೊಡುತ್ತೇವೆ ಎಂದು ಹೇಳಿದ್ದರು. ಆ ನಂತರ ಅಕ್ಕಿಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದಾಗಿ ಹೇಳಿ ಉಲ್ಟಾ ಹೊಡೆದಿದ್ದಾರೆ. ನೀವು ಅಕ್ಕಿಯನ್ನು ಜನರಿಗೆ ಕೊಡದೆ ಕೊಳೆಸಲು ಮುಂದಾಗಿರುವುದು ದ್ವೇಷ ರಾಜಕಾರಣ ಅಲ್ಲದೇ ಇನ್ನೇನು ಎಂದು ಪ್ರಶ್ನಿಸಿದ್ದಾರೆ.

ಪಾಪ ಸಿ.ಟಿ ರವಿ ಒಬ್ಬ ಪಾರ್ಟಿ ಮ್ಯಾನ್. ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಅವರಿಗೆ ಇದೆಲ್ಲಾ ಹೇಗೆ ಗೊತ್ತಾಗುತ್ತದೆ. ಅಕ್ಕಿ ಇರುವುದೇ ಬಡವರಿಗೆ ಕೊಡುವುದಕ್ಕೆ. ದುಡ್ಡು ಕೊಡಿ ಎಂದರೆ ಹೇಗೆ? ಜನರಿಗೆ ಬೇಕಾಗಿರುವುದು ಅಕ್ಕಿ, ದುಡ್ಡಲ್ಲ ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :People want rice not money, George rants against City Ravi

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...