Thu,Sep11,2025
ಕನ್ನಡ / English

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: ಪ್ರಕರಣದ ಆರೋಪಿ ನಿರ್ದೋಷಿ; 11 ವರ್ಷ ಬಳಿಕ ತೀರ್ಪು ಪ್ರಕಟ | JANATA NEWS

16 Jun 2023

ಮಂಗಳೂರು : ಉಜಿರೆಯ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ನೀಡಿದೆ.

ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದ್ದು, ಆರೋಪಿ ಸಂತೋಷ್‌ ರಾವ್‌ನನ್ನು ದೋಷ ಮುಕ್ತಗೊಳಿಸಿದೆ. ಸಿಬಿಐ ವಿಷೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಪಿಬಿ ಮಹತ್ವದ ತೀರ್ಪನ್ನು ಪ್ರಕಟಿಸಿದ್ದಾರೆ.

ಅತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ಸೌಜನ್ಯ ಮೃತ ದೇಹ ಸತ್ತಾಗ ಮಳೆ ಇತ್ತು. ಆದರೆ ಯಾರು ಪತ್ತೆಯಾಗಿರಲಿಲ್ಲ ಎರಡು ದಿನ ಬಳಿಕ ಆರೋಪಿ ಬಂಧನ ಮಾಡಲಾಗಿತ್ತು. 50 ಮೀಟರ್ ಅಂತರದಲ್ಲಿ ಟೆಂಟ್ ನಲ್ಲಿ ವಾಸಮಾಡಿದ್ದ ಅನುಮಾನ ವ್ಯಕ್ತಪಡಿಸಿ ಬಂಧಿಸಿದ್ದರು. ಪ್ರಕೃತಿ ಚಿಕಿತ್ಸಾಲಯ ಸಂಬಂಧಿಸಿದಂತೆ ಸಿಸಿಟಿವಿ ಸಂಗ್ರಹಿಸಿರಲಿಲ್ಲ. ಪ್ರಾಸಿಕ್ಯೂಷನ್ ಫೇಲ್ಯೂರ್ ಆಗಿದೆ ಎಂದರು.

ಧರ್ಮಸ್ಥಳದ ಸಿಬ್ಬಂದಿ ನನ್ನ ಕಕ್ಷಿದಾರನನ್ನು(ಸಂತೋಷ್) ಶ್ರೀಪೊಲೀಸರಿಗೆ ಹಿಡಿದುಕೊಟ್ಟಿದ್ದರು. 6 ವರ್ಷಗಲ ಕಾಲ ಸಂತೋಷ್ ರಾವ್ ಜೈಲಿನಲ್ಲಿದ್ದರು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ. ಬಡತನದಲ್ಲಿ ಸಂತೋಷ್ ರಾವ್ ನನ್ನ ಪ್ರಕರಣದಲ್ಲಿ ಸಿಲುಕಿಸಲಾಗಿತ್ತು. ಇಂದು ಸಿಬಿಐ ವಿಶೇಷ ನ್ಯಾಯಾಲಯ ಆರೋಪಿಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ.

ಶಂಕಿತ ಆರೋಪಿ ಸಂತೋಷ್ ರಾವ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿಯಾಗಿದ್ದು, ಆರೋಪಿಯನ್ನು ಬಾಹುಬಲಿ ಬೆಟ್ಟದ ಬಳಿಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಕೃತ್ಯ ನಡೆದು 11 ವರ್ಷಗಳ ಬಳಿಕ ತೀರ್ಪು ಪ್ರಕಟಗೊಂಡಿದೆ. ಆರೋಪಿ ವಿರುದ್ಧ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿಬಿ ಸಂತೋಷ್‌ ಹೇಳಿದ್ದಾರೆ.

RELATED TOPICS:
English summary :Courtesy rape, murder case: Accused acquitted; The verdict was announced after 11 years

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...