Thu,Sep11,2025
ಕನ್ನಡ / English

ಬಾಯಿಗೆ ಬಟ್ಟೆತುರುಕಿ ಉಸಿರುಗಟ್ಟಿಸಿ ಮಹಿಳೆಯ ಕೊಲೆ | JANATA NEWS

18 Jun 2023

ಶಿವಮೊಗ್ಗ : ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಇಂದು ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ.

ಕಮಲಮ್ಮ (54) ಕೊಲೆಯಾದ ಮಹಿಳೆ. ಮನೆಯಲ್ಲಿ ಬೇರೆ ಯಾರೂ ಇರದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್ ಆಗಿರುವ ಮಲ್ಲಿಕಾರ್ಜುನ ಅವರ ಪತ್ನಿ. ಮಲ್ಲಿಕಾರ್ಜುನ ಅವರು ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದರು.

ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ ಕಮಲಮ್ಮ ಅವರಿಗೆ ಪೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಮಲ್ಲಿಕಾರ್ಜುನ ಅವರು ಪರಿಚಯಸ್ಥರು ಮತ್ತು ನೆರೆಹೊರೆಯವರಿಗೆ ಕರೆ ಮಾಡಿ ಮನೆಯ ಬಳಿ ನೋಡಿಕೊಂಡು ಬರಲು ತಿಳಿಸಿದ್ದಾರೆ.

ಮನೆ ಬಲ್ಬ್ ಗಳನ್ನೂ ಆನ್ ಮಾಡಿರಲಿಲ್ಲ. ಅನುಮಾನಗೊಂಡು ಮನೆ ಬಾಗಿಲು ತೆರದು ನೋಡಿದಾಗ ಅಡುಗೆ ಕೋಣೆಯಲ್ಲಿ ಕಮಲಮ್ಮ ಅವರ ಮೃತದೇಹ ಪತ್ತೆಯಾಗಿದೆ.

ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Murder of a woman by suffocating her mouth with a cloth

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...