Wed,May06,2026
ಕನ್ನಡ / English

ಬಸ್ ಭರ್ತಿ, ಚಲಿಸುತ್ತಿದ್ದ ಬಸ್​ನಿಂದ ಬಿದ್ದು ಪ್ರಯಾಣಿಕ ಸಾವು | JANATA NEWS

19 Jun 2023

ಮಂಡ್ಯ : ಬಸ್‌ ಫುಲ್‌ ರಶ್‌ ಇರುವ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ವ್ಯಕ್ತಿಯೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಚಲುವೇಗೌಡ (75) ಮೃತ ವ್ಯಕ್ತಿ. ಇವರು ಹರಕನಕೆರೆ ಗ್ರಾಮದ ನಿವಾಸಿಯಾಗಿದ್ದರು. ಚಲುವೇಗೌಡ ಬಸ್ ರಶ್ ಇದ್ದ ಕಾರಣ ಬಾಗಿಲ‌ ಬಳಿ ನಿಂತಿದ್ದರು. ರಸ್ತೆಯಲ್ಲಿನ ಗುಂಡಿಗೆ ಬಸ್ ಇಳಿಯುತ್ತಿದ್ದಂತೆ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಬಸ್​​ನಿಂದ ಬಿದ್ದ ರಭಸಕ್ಕೆ ವ್ಯಕ್ತಿಯ ತಲೆಗೆ ಪೆಟ್ಟು ಬಿದ್ದಿದೆ. ತೀವ್ರ ರಕ್ತ ಸ್ರಾವದಿಂದ ಚಲುವೇಗೌಡ ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ.

ಜಕ್ಕನಹಳ್ಳಿ ಕಡೆಯಿಂದ ಮಂಡ್ಯ ಕಡೆ KSRTC ಬಸ್ ಹೊರಟಿದ್ದಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದುರ್ಘಟನೆ ನಡೆದಿರೋದಕ್ಕೆ ಬಸ್​​ನಲ್ಲಿ ಡೋರ್‌ ಇಲ್ಲದೇ ಕಾರಣ. KSRTC ನಿರ್ಲಕ್ಷ್ಯತೆಯಿಂದ ಪ್ರಾಣ ಹೋಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ

RELATED TOPICS:
English summary :The bus was overcrowded, a passenger died after falling from the moving bus

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...