Fri,Dec12,2025
ಕನ್ನಡ / English

ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್ ಕೊಟ್ಟ ಕೋರ್ಟ್! | JANATA NEWS

19 Jun 2023

ಹುಬ್ಬಳ್ಳಿ : ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಿಸಲು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ ನೀಡಿಲ್ಲ. ಧಾರವಾಡ ಭೇಟಿಗೆ ಶಾಸಕ ವಿನಯ್ ಕುಲಕರ್ಣಿಗೆ ನಿರಾಕರಿಸಿದೆ.

ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಅವರ ಮನವಿಯನ್ನು ತಿರಸ್ಕರಿಸಿದೆ.

ಶಾಸಕರಾಗಿರುವ ಕಾರಣ ವಿನಯ್ ಕುಲಕರ್ಣಿ ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ. ಈ ಕಾರಣಕ್ಕಾಗಿ ಧಾರವಾಡ ಪ್ರವೇಶಿಸದಂತೆ ವಿಧಿಸಿರುವ ನಿರ್ಬಂಧವನ್ನು ಸಡಿಲಿಸಬೇಕು ಎಂದು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ನ್ಯಾಯಾಲಯ ಸೂಚಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್‌ ಕುಲಕರ್ಣಿ ಅವರ ಮನವಿಯನ್ನು ತಿರಸ್ಕರಿಸಿದೆ.

RELATED TOPICS:
English summary :Yogeesh Gowda murder case: Court shocked MLA Vinay Kulkarni again!

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...