Tue,Aug04,2026
ಕನ್ನಡ / English

ಹುಬ್ಬಳ್ಳಿ-ಧಾರವಾಡ ಪಾಲಿಕೆ ಗದ್ದುಗೆ BJP ತೆಕ್ಕೆಗೆ: ಜಗದೀಶ್‌ ಶೆಟ್ಟರ್‌ಗೆ ಭಾರೀ ಮುಖಭಂಗ | JANATA NEWS

20 Jun 2023

ಹುಬ್ಬಳ್ಳಿ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಸತತ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ.

ಪಾಲಿಕೆಯಲ್ಲಿ ಅಧಿಕಾರ ರಚನೆ ಮಾಡಲು ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗೂ ಸಂತೋಷ ಲಾಡ್ ಅವರು ಕಾರ್ಯತಂತ್ರ ರೂಪಿಸಿದ್ದರು. ಆದರೆ, ಅವರ ಕಾರ್ಯತಂತ್ರ ಕೊನೆಗೂ ಫಲಿಸಲಿಲ್ಲ. ಬಿಜೆಪಿ ಗೆಲುವಿನಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ನಮ್ಮ ಪಕ್ಷದ ಶ್ರೀಮತಿ ವೀಣಾ ಬಾರದ್ವಾಡ ಹಾಗೂ ಉಪಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀ ಸತೀಶ ಹಾನಗಲ್ ರವರಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 12ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಈ ಸಾಧನೆಯ ಹಿನ್ನೆಲೆಯಲ್ಲಿ ಅವಿರತವಾಗಿ ಶ್ರಮಿಸಿರುವ ಸಮಸ್ತ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪ್ರಮುಖರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

RELATED TOPICS:
English summary :Hubli-Dharwad Corporation: BJP support: Jagdish Shettar is very upset

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...