Fri,Dec12,2025
ಕನ್ನಡ / English

ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಬರುತಿದ್ದ 2 ವರ್ಷದ ಮಗು ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತ್ಯು | JANATA NEWS

21 Jun 2023

ದಾವಣಗೆರೆ : ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಬರುತಿದ್ದ ಎರಡು ವರ್ಷದ ಮಗು ಮೇಲೆ ಟಿಪ್ಪರ್ ಟಿಪ್ಪರ್ ಹರಿದ ಪರಿಣಾಮ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹಳೇ ಕುಂದುವಾಡದಲ್ಲಿ ಸಂಭವಿಸಿದೆ.

ಕುಂದುವಾಡ ಗ್ರಾಮದ ಗಣೇಶ್ ಪುತ್ರಿ ಚರಸ್ವಿ (3) ಸಾವನ್ನಪ್ಪಿದ ಬಾಲಕಿ. ಚಕ್ರ ಹರಿದ ರಭಸಕ್ಕೆ ಬಾಲಕಿ ಮೆದುಳು ಚಿದ್ರ ಚಿದ್ರಗೊಂಡಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಅವಘಡ ನಡೆದಿದೆ ಎನ್ನಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಸ್ಥರು ಕೆಲ ಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಸಂಚಾರಿ ಠಾಣೆ, ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A 2-year-old child who was coming with his grandmother after finishing Anganwadi was killed by a tipper on the spot

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...