Wed,May06,2026
ಕನ್ನಡ / English

ವರ್ಷದ ಹಿಂದೆ ಮದುವೆಯಾಗಿದ್ದ ಯುವತಿಯು ಅನುಮಾನಾಸ್ಪದ ರೀತಿಯಲ್ಲಿ ಸಾವು! | JANATA NEWS

23 Jun 2023

ಚಿಕ್ಕಬಳ್ಳಾಪುರ : ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ತೇಜಸ್ವಿನಿ(28) ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಕಾರ್ಖಾನ್​ಪೇಟೆಯಲ್ಲಿ ಪತಿ ಲೋಹಿತ್​ ಜೊತೆ ವಾಸವಿದ್ದರು.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಮೂಲದ ತೇಜಸ್ವಿನಿ 2022ರಲ್ಲಿ ಚಿಕ್ಕಬಳ್ಳಾಪುರದ ಲೋಹಿತ್​ ಎಂಬುವವರನ್ನು ವಿವಾಹವಾಗಿದ್ದರು. ಮನೆಯಲ್ಲಿ ಯಾರು ಇಲ್ಲದೆ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.

ಸಾವಿಗೆ ಪತಿ ಲೋಹಿತ್‌ ನಿಂದ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ. ಪತಿ ಲೋಹಿತ್‌ನನ್ನ ಚಿಕ್ಕಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

RELATED TOPICS:
English summary :A young woman who was married a year ago died in a suspicious manner!

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...