Thu,Sep11,2025
ಕನ್ನಡ / English

ತಾಂತ್ರಿಕ ದೋಷದಿಂದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಿದ ಪೈಲೆಟ್ | JANATA NEWS

25 Jun 2023

ಕಲಬುರಗಿ : ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಮಾಡಲಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ನಡೆದಿದೆ.

ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ ಸಂಚರಿಸಿತ್ತು. ವಿಮಾನ ಟೇಕಾಫ್​ ಆದ ನಂತರ ಇಂಜಿನ್​ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ.

ದಿಢೀರ್ ವಿಮಾನದ ಇಂಜಿನ್‌ನಲ್ಲಿ ಟೆಕ್ನಿಕಲ್ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಕೂಡಲೇ ಎಚ್ಚೆತ್ತ ಪೈಲೆಟ್, ಸೀರೂರ್ ಗ್ರಾಮದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ಅದೃಷ್ಟವಶಾತ್​​ ಯಾವುದೇ ಅನಾಹುತವಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಹಾಗೂ ಟ್ರೈನಿ ಪೈಲೇಟ್ ಸೇಫ್ ಆಗಿದ್ದಾರೆ.

RELATED TOPICS:
English summary :The pilot landed the plane on the farm due to a technical error

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...