Tue,Oct28,2025
ಕನ್ನಡ / English

ಮನೆಯಲ್ಲೇ ಗಾಂಜಾ ಬೆಳೆದಿದ್ದ ಯುವತಿ ಸೇರಿ ಐವರು ವೈದ್ಯಕೀಯ ವಿದ್ಯಾರ್ಥಿಗಳ ಬಂಧನ! | JANATA NEWS

25 Jun 2023

ಶಿವಮೊಗ್ಗ : ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳು ಕೊಠಡಿಯೊಂದರಲ್ಲಿ ಗಾಂಜಾ ಬೆಳೆಗೆ ಪೂರಕವಾಗಿ ಕೃತಕ ವಾತಾವರಣ ಸೃಷ್ಟಿಸಿ ಕುಂಡಗಳಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದರಂತೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಜಕ್ಕಪ್ಪ ನಗರದ ವಿಘ್ನರಾಜ್(28), ಧರ್ಮಪುರಿ ಜಿಲ್ಲೆಯ ಕಡಗತ್ತೂರಿನ ಪಾಂಡಿದೊರೈ, ಕೇರಳದ ಇಡುಕ್ಕಿ ಜಿಲ್ಲೆಯ ಅಡಿಮಾಲಿ ಪಟ್ಟಣದ ವಿನೋದ್ ಕುಮಾರ್(27), ವಿಜಯಪುರದ ಕೀರ್ತಿನಗರದ ಅದ್ಬುಲ್ ಖಯ್ಯೂಂ(25) ಹಾಗೂ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಅರ್ಪಿತಾ(24) ಬಂಧಿತರು. ಇವರೆಲ್ಲಾ ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದರೆಂದು ತಿಳುದುಬಂದಿದೆ.

ಮೂರುವರೆ ವರ್ಷದಿಂದ ಈ ದಂಧೆಯಲ್ಲಿ ತೊಡಗಿಕೊಂಡಿದ್ದಾರೆನ್ನಲಾಗಿದ್ದು, ಇದರಲ್ಲಿ ಇನ್ನು ಭಾಗಿಯಾಗಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಿಂದ 227 ಗ್ರಾಂ ಗಾಂಜಾ, 1.53 ಕೆಜಿ ಹಸಿ ಗಾಂಜಾ, 10 ಗ್ರಾಂ ಚರಸ್, ಗಾಂಜಾ ಬೀಜಗಳಿದ್ದ ಚಿಕ್ಕ ಬಾಟಲ್, 3 ಕೆನಾಬಿಲ್ ಆಯಿಲ್ ಸಿರಂಜ್, ಗಾಂಜಾಪುಡಿ ಮಾಡಲು ಬಳಸುತ್ತಿದ್ದ ಎರಡು ಡಬ್ಬಿಗಳು, 1 ಇಲೆಕ್ಟ್ರಾನಿಕ್ ತೂಕದ ಯಂತ್ರ, 1 ಎಕ್ಸಿಟ್ ಫ್ಯಾನ್, 6 ಟೇಬಲ್ ಫ್ಯಾನ್, 2 ಸ್ಟೆಬಲೈಸರ್, 3 ಎಲ್‌ಇಡಿ ಲೈಟ್, ರೋಲಿಂಗ್ ಪೇಪರ್, 2 ಹುಕ್ಕಾ ಕೊಳವೆ, 4 ಹುಕ್ಕಾ ಕ್ಯಾಪ್, ಗಾಂಜಾ ಗಿಡದ ಕಾಂಡ, 19 ಸಾವಿರ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Arrest of five medical students including a young woman who grew cannabis at home!

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...