Fri,Dec12,2025
ಕನ್ನಡ / English

ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಬಂದಿರುವ ವಲಸಿಗರಿಂದ ಅಶಿಸ್ತು ಮೂಡಿದೆ! | JANATA NEWS

26 Jun 2023

ಹುಬ್ಬಳ್ಳಿ : ಬಿಜೆಪಿ ಈ ಹಿಂದೆ ಶಿಸ್ತಿನ ಪಕ್ಷವಾಗಿತ್ತು. ಆದರೆ, ಈಗ ಪಕ್ಷದಲ್ಲಿ ಅಶಿಸ್ತಿನ ವಾತಾವರಣವಿದೆ. ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಬಂದಿರುವ ವಲಸಿಗರಿಂದ ಅಶಿಸ್ತು ಮೂಡಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಾಂಗ್ರೆಸ್‌ನಿಂದ ವಲಸೆ ಬಂದವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕಳೆದ ತಿಂಗಳು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಪರೇಷನ್‌ ಕಮಲ ಬಿಜೆಪಿ ಗೆಲುವಿಗೆ ಮುಳುವಾಯಿತು. ಕಾಂಗ್ರೆಸ್‌ ಶಾಸಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದೆವು. ಅದು ನಮ್ಮ ಸೋಲಿಗೆ ಕಾರಣವಾಗಿದೆ. ನಾವು ಮಾಡಿದ್ದನ್ನು ನಾವೇ ಅನುಭವಿಸಬೇಕಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರು ಬಂದ ಮೇಲೆ ಅಲ್ಪ ಸ್ವಲ್ಪ ಅಶಿಸ್ತು ಬಂದಿದ್ದು ನಿಜ. ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಮುಳುವಾಯ್ತು. ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದು ಹೇಳಿದ್ದಾರೆ.

ಪಕ್ಷದಲ್ಲಿನ ಹೊಂದಾಣಿಕೆ ರಾಜಕಾರಣದ ಬಗ್ಗೆ ಬಹಿರಂಗವಾಗಿ ಚರ್ಚೆ ಆಗುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಇದೆಲ್ಲವೂ ನಾಲ್ಕು ಗೋಡೆಗಳ ನಡುವೆ ಚರ್ಚೆಯಾಗಬೇಕು. ನಾಲ್ಕು ಗೋಡೆಗಳ ನಡುವೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ನೀಡುತ್ತಿರುವ ನಾಯಕರನ್ನು ಕರೆದು ಮಾತನಾಡುತ್ತೇವೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

RELATED TOPICS:
English summary :Immigrants who have come to BJP from the Congress party have caused indiscipline!

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...