Fri,May03,2024
ಕನ್ನಡ / English

ವಿರೋಧ ಪಕ್ಷದ ನಾಯಕ ಯಾರು ಅನ್ನೋದರ ಬಗ್ಗೆ ನಾಳೆ ಗೊತ್ತಾಗಲಿದೆ: ಬಸವರಾಜ ಬೊಮ್ಮಾಯಿ | JANATA NEWS

01 Jul 2023
1746

ಚಿಕ್ಕಮಗಳೂರು : ವಿರೋಧ ಪಕ್ಷದ ನಾಯಕ ಯಾರು ಅನ್ನೋದು ನಾಳೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿ ನೋಟೀಸ್ ಕ್ಯಾರೇ ಅನ್ನದ ನಾಯಕರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಎಲ್ಲವನ್ನೂ ರಾಜ್ಯಾಧ್ಯಕ್ಷರು ನೋಡಿಕೊಳ್ಳುತ್ತಾರೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರಾಜಕೀಯ ಮಾತನಾಡೋಕೆ ಇಲ್ಲಿಗೆ ಬರಬೇಕಾ ಬೆಂಗಳೂರಿನಲ್ಲೇ ಮಾತನಾಡ್ತೀವಿ. ನಾವು ಬಂದಿರೋದು ಅಶೋಕ್ ಹುಟ್ಟುಹಬ್ಬ ಆಚರಣೆಗೆ ಅಷ್ಟೆ ಎಂದರು.

ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಾಳೆ ಸಂಜೆ ಗೊತ್ತಾಗುತ್ತದೆ. ಬೇಕಾದಷ್ಟು ವಿಷಯ ಇದೆ, ಗ್ಯಾರಂಟಿ ಗೊಂದಲಗಳ ಬಗ್ಗೆ ಬಜೆಟ್ ವೇಳೆ ಎಲ್ಲಾ ಚರ್ಚೆ ಆಗುತ್ತದೆ. ಗ್ಯಾರಂಟಿಗಳನ್ನ ಗೊಂದಲದ ಗೂಡು ಮಾಡಿದ್ದಾರೆ, ಎಲ್ಲಾ ಚರ್ಚೆ ಆಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ನೋಡೋಣ ಏನೇನು ಮಾಡ್ತಾರೆ, 200 ಯೂನಿಟ್ ಅಂದ್ರು, ವರ್ಷದ ಸರಾಸರಿ ಅಂದರು ನೋಡೋಣ. ಬಹಳ ಗೊಂದಲ ಮಾಡಿ, ಪವರ್ ರೇಟ್ ಕೂಡ ಹೆಚ್ಚು ಮಾಡಿದ್ದಾರೆ ಜನರಿಗೆ ಎಲೆಕ್ಟ್ರಿಕ್ ಶಾಕ್ ಕೂಡ ನೀಡಿದ್ದಾರೆ, ಮುಂದೆ ಏನ್ಮಾಡ್ತಾರೆ ನೋಡೋಣ ಎಂದು ಹೇಳಿದರು.

RELATED TOPICS:
English summary :Leader of Opposition will be known tomorrow: Basavaraja Bommai

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...