Tue,Aug04,2026
ಕನ್ನಡ / English

ಆನ್​ಲೈನ್​​ ಗೇಮ್​​ನಲ್ಲಿ ಬರೋಬ್ಬರಿ 65 ಲಕ್ಷ ಕಳೆದುಕೊಂಡು, ಆತ್ಮಹತ್ಯೆ ಮಾಡಿಕೊಂಡ ಯುವಕ! | JANATA NEWS

02 Jul 2023

ಉತ್ತರಕನ್ನಡ : ಆನ್​ಲೈನ್​​ ಗೇಮ್​​ನಲ್ಲಿ ಬರೋಬ್ಬರಿ 65 ಲಕ್ಷ ಕಳೆದುಕೊಂಡು, ಶಿರಸಿ ತಾಲೂಕಿನ ಕುಳವೆ ಗ್ರಾಮದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಜೇತ್ ಶಾಂತಾರಾಮ ಹೆಗಡೆ (37) ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ನಿನ್ನೆ ಮನೆಯಿಂದ ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಡೆತ್​ನೋಟ್ ಬರೆದು, ಕುಳವೆ ಗ್ರಾಮದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸುಮಾರು 65 ಲಕ್ಷ ರೂಪಾಯಿ ಅಧಿಕ ಹಣವನ್ನು ಆನ್ ಲೈನ್ ಗೇಮ್‌ನಲ್ಲಿ ಕಳೆದುಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A young man committed suicide after losing 65 lakhs in an online game

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...