Thu,May02,2024
ಕನ್ನಡ / English

ಭಾಗ್ಯದ ಲಕ್ಷ್ಮೀ ಬಾರಮ್ಮ ಹಾಡನ್ನು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ | JANATA NEWS

05 Jul 2023
2197

ರಾಮನಗರ : ಭಾಗ್ಯಲಕ್ಷ್ಮೀ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳಿ ಎಂದು ಭಾಗ್ಯದ ಲಕ್ಷ್ಮೀ ಬಾರಮ್ಮ ಎಂಬ ಹಾಡು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದದರು.

ಸ್ಯಾಂಡಲ್‌ವುಡ್‌ ನೈಟ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ ಅವರು, ಚಾಮುಂಡೇಶ್ವರಿ ಆಶೀರ್ವಾದ ಪಡೆದು ಬಂದಿದ್ದೇನೆ. ತಾಯಿ ಆಶೀರ್ವಾದ ಹಾಗೂ ಜಿಲ್ಲೆಯ ಜನತೆಯ ಶಕ್ತಿಯಿಂದ ನಮ್ಮ ಸರ್ಕಾರ ಬಂದಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು

ಸರ್ಕಾರ ಕೊಟ್ಟ ಐದು ಗ್ಯಾರಂಟಿಗಳನ್ನ ಈಡೇರಿಸುವ ಕೆಲಸ ಮಾಡ್ತಿದ್ದೇವೆ. ಮುಂದಿನ ತಿಂಗಳು ನೀವ್ಯಾರು ಕರೆಂಟ್ ಬಿಲ್ ಕಟ್ಟಂಗಿಲ್ಲ. ಗೃಹಜ್ಯೋತಿಯಲ್ಲಿ ನೊಂದಣಿ ಮಾಡಿಕೊಂಡವ್ರಿಗೆ ಉಚಿತ ವಿದ್ಯುತ್ ಎಂದರು.

ಈಗಾಗಲೇ ಜನ ಉಚಿತ ಬಸ್ ಯೋಜನೆ ಪಡೆದುಕೊಳ್ತಿದ್ದಾರೆ. ಹಾಗೆಯೇ ಭಾಗ್ಯಲಕ್ಷ್ಮೀ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳಿ ಎಂದು ಭಾಗ್ಯದ ಲಕ್ಷ್ಮೀ ಬಾರಮ್ಮ ಎಂಬ ಹಾಡು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ಡಿಕೆಶಿ ಹೇಳಿದರು. ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ಜಾರಿಯಾಗುತ್ತವೆ.

ಸರ್ಕಾರದ ಐದು ಗ್ಯಾರಂಟಿಗಳು ಈಡೇರದಿದ್ದಲ್ಲಿ ನಾನು ಮುಂದೆ ಲೋಕಸಭಾ ಚುನಾವಣೆಗೆ ಮತಕೇಳಲು ಬರಲ್ಲ. ಎಲ್ಲಾ ಭರವಸೆ ಈಡೇರಿಸುತ್ತೇವೆ. ಸರ್ಕಾರದ ಯೋಜನೆ ಪಡೆಯಲು ಯಾರೂ ಲಂಚ ಕೊಡಬೇಡಿ. ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರೇ ಬಂದು ನಿಮಗೆ ಯೋಜನೆ ತಲುಪಿಸಲಿದ್ದಾರೆ. ರಾಮನಗರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನ ಮಾಡ್ತೇನೆ ಎಂದು ಡಿಕೆಶಿ ಹೇಳಿದರು.

RELATED TOPICS:
English summary :Sing Bhagyada Lakshmi Baramma song and register for Bhagyalakshmi Yojana

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...