Fri,Dec12,2025
ಕನ್ನಡ / English

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ, ಮನೆ ಮೇಲೆ ಗುಡ್ಡ ಕುಸಿದು ಓರ್ವ ಮಹಿಳೆ ಸಾವು | JANATA NEWS

07 Jul 2023

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಈಗಾಗಲೇ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ.

ಧಾರಾಕಾರ ಮಳೆಗೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಝರೀನಾ(46) ಮೃತ ಮಹಿಳೆ. ಓರ್ವ ಯುವತಿಯನ್ನ ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ಮಾಡಿ ರಕ್ಷಣೆ ಮಾಡಲಾಗಿದೆ.

RELATED TOPICS:
English summary :Heavy rain in coastal districts, a hill collapsed on the house and a woman died

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...