Thu,Sep11,2025
ಕನ್ನಡ / English

ಯೋಧನ ಪತ್ನಿ, ಮಗಳು ಒಂದೇ ಹಗ್ಗಕ್ಕೆ ನೇಣಿಗೆ ಶರಣು, ಸಹೋದರ, ನಾದಿನಿಯ ಕಿರುಕುಳದ ಆರೋಪ | JANATA NEWS

10 Jul 2023

ಬೆಳಗಾವಿ : ಸಹೋದರ ಮತ್ತು ನಾದಿನಿಯ ಕಿರುಕುಳಕ್ಕೆ ಬೇಸತ್ತು ತನ್ನ ಮಗಳನ್ನು ನೇಣು ಬಿಗಿದು ಕೊಂದ ನಂತರ ಅದೇ ಹಗ್ಗದಲ್ಲಿ ನೇಣು ಹಾಕಿಕೊಂಡು ತಾಯಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ದಿಂಡಲಕೊಪ್ಪದಲ್ಲಿ ನಡೆದಿದೆ.

ಮಹಾದೇವಿ ಇಂಚಲ (34) ಯೋಧನ ಪತ್ನಿ ಹಾಗೂ ಚಾಂದನಿ ಇಂಚಲ (7) ಯೋಧನ ಮಗಳು ಆತ್ಮಹತ್ಯೆಗೆ ಶರಣಾದ ಮೃತ ದುರ್ದೈವಿಗಳು ಆಗಿದ್ದಾರೆ.

ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಯೋಧನ ಜೊತೆಗೆ ಮಹಾದೇವಿ ವಿವಾಹವಾಗಿದ್ದಳು. ಆದರೆ, ಮದುವೆಯಾಗಿ ಎರಡು ವರ್ಷಕ್ಕೆ ಗಂಡ ಸೈನಿಕನಾಗಿ ಸೇವೆ ಸಲ್ಲಿಸುವಾಗಲೇ ಪ್ರಾಣತ್ಯಾಗ ಮಾಡಿದ್ದಾರೆ. ಪತಿಯನ್ನು ಕಳೆದುಕೊಂಡ ನಂತರ ದಿಂಡಲಕೊಪ್ಪದಲ್ಲಿರುವ ತವರು ಮನೆಯಲ್ಲಿ ಪುತ್ರಿಯೊಂದಿಗೆ ಮಹಿಳೆ ವಾಸವಾಗಿದ್ದಳು.

ಯೋಧನ ಪತ್ನಿ ಮಹಾದೇವಿ ಅವರು ಗಂಡ ತೀರಿಕೊಂಡ ನಂತರ ಪ್ರತ್ಯೇಕವಾಗಿ ವಾಸ ಮಾಡುತ್ತೇನೆ ಎಂದಾಗ ಸ್ವತಃ ಸಹೋದರ ಮತ್ತು ಗಂಡನ ತಂಗಿ ನಾದಿನಿ ವಿರೋಧ ಮಾಡಿದ್ದಾರೆ.

ತದನಂತರದಲ್ಲಿ ಮನೆಯಲ್ಲಿ ಸಹೋದರ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಮಹಾದೇವಿ ಸಾಯಲು ತೀರ್ಮಾನಿಸಿ, ತನ್ನ ಮಗಳು ಚಾಂದನಿಯನ್ನು ಹಗ್ಗದಲ್ಲಿ ಬಿಗಿದು ಕೊಂದ ನಂತರ ಅದೇ ಹಗ್ಗದಲ್ಲಿ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಕಿತ್ತೂರು ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

RELATED TOPICS:
English summary :Soldier wife, daughter hanged on the same rope, accused of molesting brother, Nadine

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...