Tue,Oct28,2025
ಕನ್ನಡ / English

ಯುವಕನನ್ನು ಬೆತ್ತಲೆಗೊಳಿಸಿ ಅಮಾನುಷವಾಗಿ ಹಲ್ಲೆ! ಐವರು ವಶಕ್ಕೆ | JANATA NEWS

11 Jul 2023

ಹುಬ್ಬಳ್ಳಿ : ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಪುಂಡರು ಅಮಾನುಷವಾಗಿ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹೊಸೂರಿನ ಸಂದೀಪ್ ಸೊಲಂಕಿ ಎಂಬ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಇನ್‍ಸ್ಟಾ ಇನ್‍ಬಾಕ್ಸ್ ನಲ್ಲಿ ಬೈಯ್ದು ಮೆಸೇಜ್ ಹಾಕಿದ್ದ ಅನ್ನೋ ಕಾರಣಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಂತ್ರಸ್ತ ಸಂದೀಪ್ ಇನ್‍ಸ್ಟಾಗ್ರಾಂನಲ್ಲಿ ರೀಲ್ ಮಾಡಿದ್ದೆ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ.

ಯುವಕನ ಬಟ್ಟೆ ತೆಗೆಸಿ, ಬೆತ್ತಲೆಗೊಳಿಸಿ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿ ಅಮಾನುಷವಾಗಿ ಹಲ್ಲೆ ಮಾಡಿದ್ದು, ಯುವಕ ಅಳುತ್ತಾ ಕೈ ಮುಗಿದು ಬೇಡಿಕೊಂಡರೂ ಬಿಡದೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ರೆಕಾರ್ಡ್ ಅಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹು-ಧಾ ಆಯುಕ್ತ ಸಂತೋಷ್ ಬಾಬು, ಎರಡು ವೀಡಿಯೋ ಮೂಲಕ ನಮ್ಮ ಗಮನಕ್ಕೆ ವಿಷಯ ಬಂದಿದೆ. ಈ ಸಂಬಂಧ ಒಟ್ಟು ಐವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್ ಹಾಗೂ ಮಂಜು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ ಎಂದರು.

RELATED TOPICS:
English summary :A young man was stripped naked and brutally assaulted! Five for custody

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...