Tue,Nov04,2025
ಕನ್ನಡ / English

ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆ | JANATA NEWS

15 Jul 2023

ವಿಜಯನಗರ : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ.

ಬ್ಯಾಂಕಿನ ಶತಮಾನೋತ್ಸವ ಸಮಯದಲ್ಲಿ ಅಧ್ಯಕ್ಷ ಸ್ಥಾನ ವಹಿಸಿದ್ದ ಆನಂದ್ ಸಿಂಗ್ ಅವರು ರಾಜಿನಾಮೆ ಸಲ್ಲಿಸಿದ್ದು, ಸದ್ಯ ರಾಜಿನಾಮೆ ಪತ್ರ ಎಲ್ಲೆಡೆ ಹರಿದಾಡುತ್ತಿದೆ.

ವಿಧಾನಸಭಾ ಚುನಾವಣೆ ಬಳಿಕ ಯಾವುದೇ ಕಾರ್ಯಕ್ರಮಕ್ಕೂ ಆನಂದ್ ಸಿಂಗ್ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಬಿಡಿಸಿಸಿ ಬ್ಯಾಂಕ್ ಅಧಿಕಾರದ ಅವಧಿ ಇನ್ನೂ ಎರಡು ವರ್ಷಗಳ ಕಾಲ ಇದ್ದು, ಅವಧಿ ಮುನ್ನವೇ ರಾಜೀನಾಮೆ ನೀಡಿದ್ದು ಹಲವಾರು ಅನುಮಾನಕ್ಕೆ ಕಾರಣವಾಗಿದೆ.

ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿರುವ ಆನಂದ್ ಸಿಂಗ್ ಅವರು, ಜುಲೈ 1ರಿಂದಲೇ ಅನ್ವಯ ಆಗುವಂತೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

RELATED TOPICS:
English summary :Anand Singh suddenly resigned from the post of chairman of BDCC Bank

ರಕ್ಷಣಾ ಕ್ಷೇತ್ರದ ದೊಡ್ಡ ಮೈಲಿಗಲ್ಲು : ದೈತ್ಯ ಸಂವಹನ ಉಪಗ್ರಹ ಹೊತ್ತೊಯ್ದ ಇಸ್ರೋದ ಎಲ್ವಿಎಂ3-ಎಂ5

ರಿಲಯನ್ಸ್ ಅಂಬಾನಿ ಗ್ರೂಪ್‌ ಸಂಬಂಧಿಸಿದ ₹3,084 ಕೋಟಿ ಮೌಲ್ಯದ 40 ಕ್ಕೂ ಹೆಚ್ಚು ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ರಕ್ಷಣಾ ಪಡೆಗಳ ತ್ರಿಶೂಲ್ 2025 ವ್ಯಾಯಾಮಕ್ಕಾಗಿ ಕರಾಚಿ ಹತ್ತಿರದ ವರೆಗೂ ನೋಟಾಮ್ ಬಿಡುಗಡೆ ಮಾಡಿದ ಭಾರತ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಅಧಿಕಾರಿ ಅಮಾನತು ಆದೇಶವನ್ನು ನ್ಯಾಯಾಲಯ ತಡೆಹಿಡಿದೆ - ಸಂಸದ ಸೂರ್ಯ

ಬೆಂಗಳೂರಿನಲ್ಲಿ ಚಾಲಕರಹಿತ ಕಾರಿನ ಅನಾವರಣ : ಆರ್.ವಿ.ಕಾಲೇಜು ಕ್ಯಾಂಪಸ್‌ ನಲ್ಲಿ ಚಲಿಸಿದ ಕಾರು

ಅಫ್ಘಾನಿಸ್ತಾನದೊಂದಿಗಿನ ಕದನ ವಿರಾಮ ಮಾತುಕತೆ ವಿಫಲವಾಗಲು ನವದೆಹಲಿಯೇ ಕಾರಣ - ಪಾಕಿಸ್ತಾನದ ಗಂಭೀರ ಆರೋಪ

ಸಿಎಂ ಕುರ್ಚಿ ಹಗ್ಗಜಗ್ಗಾಟ ಮಧ್ಯೆ ಡಿಸಿಎಂ ಡಿಕೆಶಿ ಭೇಟಿ ಮಾಡಿದ ಬಿಜೆಪಿ ಸಂಸದ ಸೂರ್ಯ

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ನ್ಯೂಸ್ MORE NEWS...