Fri,Dec12,2025
ಕನ್ನಡ / English

ವಿಪಕ್ಷ ನಾಯಕನ ಆಯ್ಕೆ ವಿಚಾರ, ಪಕ್ಷ ಜು.18 ರಂದು ತೀರ್ಮಾನ ತೆಗೆದುಕೊಳ್ಳುತ್ತದೆ | JANATA NEWS

16 Jul 2023

ಹಾವೇರಿ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಪಕ್ಷ ನಾಯಕ ಆಯ್ಕೆ ನಮ್ಮ ಪಕ್ಷಕ್ಕೆ ಬಿಟ್ಟಿದ್ದು, ಜು.18 ರಂದು ವರಿಷ್ಠರು ತಿರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ‌. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಹೇಳಿದ್ದಾರೆ.‌ ನಿರ್ಧಿಷ್ಟವಾದ ಕಾರ್ಯಕ್ರಮವಿಲ್ಲ. ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿಯವರಿಗೆ ಗೌರವ, ಮನ್ನಣೆ ಸಿಗುತ್ತಿದೆ ಎಂದು ಹೇಳಿದರು.

ಸಚಿವ ಪ್ರೀಯಾಂಕಾ ಖರ್ಗೆ ಮತ್ತು ಮಾಜಿ ಶಾಸಕ ಯತೀಂದ್ರ ಸಿದ್ದಾರಾಮಯ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಸಿಎಂ ಕಚೇರಿಯಿಂದ ಹಿಡಿದು ಎಲ್ಲ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ವರ್ಗಾವಣೆಯಲ್ಲಿ ಹಣ ತಗೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಸಿಎಂ ಸ್ವಂತಕ್ಕೆ ಹಣ ತಗೊಂಡಿಲ್ಲ ಅಂತ ಜಾರಿಕೊಳ್ಳುತ್ತಿದ್ದಾರೆ. ಅವರ ಮಂತ್ರಿಮಂಡಳದ ಸದಸ್ಯರು, ಭಂಟರು ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದರು.

ಜೆಡಿಎಸ್ ಜೊತೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ಅದನ್ನು ವರಿಷ್ಠರು ತಿರ್ಮಾನ ಮಾಡ್ತಾರೆ. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ‌. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದರು.

RELATED TOPICS:
English summary :The party will decide on the election of the Leader of the Opposition on June 18

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...