Thu,Sep11,2025
ಕನ್ನಡ / English

ಭೀಮನ ಅಮವಾಸ್ಯೆಯ ದಿನವೇ ಪತ್ನಿಯನ್ನು ಕಿಡ್ನಾಪ್‌ ಮಾಡಿದ ಪತಿರಾಯ | JANATA NEWS

17 Jul 2023

ಶಿವಮೊಗ್ಗ : ಭೀಮನ ಅಮವಾಸ್ಯೆಯ ದಿನವೇ ಪತಿಯೇ ಪತ್ನಿಯನ್ನು ಅಪಹರಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಅಪಹರಣವಾದ ಗೃಹಿಣಿಯನ್ನು ದಿವ್ಯ (23) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಅಂತರ್ಜಾತಿಯ ವಿವಾಹವಾಗಿದ್ದ ಪ್ರೇಮಿಗಳಲ್ಲಿ ವಿರಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ಗಂಡನೊಂದಿಗೆ ವಾಸವಿರದೇ ತವರು ಮನೆಯನ್ನು ಸೇರಿಕೊಂಡಿದ್ದಳು.

ಮಹಿಳೆ ಹಾಗೂ ಆಕೆಯ ತಾಯಿ ನಡೆದುಕೊಂಡು ಹೋಗುವಾಗ ಇನ್ನೋವಾ ಕಾರಿನಲ್ಲಿ ಬಂದ ಪತಿರಾಯ ತನ್ನ ಪತ್ನಿಯನ್ನು ಎಳೆದುಕೊಂಡು ಹೋಗಿ ಕಾರಿನಲ್ಲಿ ಬಲವಂತವಾಗಿ ಕೂರಿಸಿಕೊಂಡು ಹೋಗಿದ್ದಾನೆ. ಇದೀಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಗಳನ್ನ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಮಹಿಳೆ ತಂದೆಯಿಂದ ದೂರು ದಾಖಲಿಸಿದ್ದಾರೆ.

English summary :The husband kidnapped his wife on the day of Bhimana amavase

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...