Thu,Sep11,2025
ಕನ್ನಡ / English

ಗುದ್ದಲಿಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಮಗಳು! | JANATA NEWS

20 Jul 2023

ರಾಮನಗರ : ಕ್ಷುಲ್ಲಕ ಕಾರಣಕ್ಕೆ ಮಗಳೊಬ್ಬಳು ತನ್ನ ತಂದೆಯನ್ನೇ ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಹುಚ್ಚೀರಯ್ಯ(68) ಮಗಳಿಂದಲೇ ಕೊಲೆಯಾದ ತಂದೆ. ಪುಷ್ಪ (30) ಹತ್ಯೆ ಮಾಡಿದ ಮಗಳು. ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ಮೊನ್ನೆ ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗಂಡನ ಬಿಟ್ಟು ಬಂದು ಹಲವು ವರ್ಷಗಳಿಂದ ತಂದೆ ಮನೆಯಲ್ಲೇ ಆರೋಪಿ ಪುಷ್ಪಾ ವಾಸಿಸುತ್ತಿದ್ದಳಂತೆ. ಆದರೆ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳಂತೆ. ಮಂಗಳವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಗುದ್ದಲಿಯಿಂದ ತಂದೆಯ ತಲೆಗೆ ಬಲವಾಗಿ ಹೊಡೆದು ಪುಷ್ಪಾ ಕೊಲೆ ಮಾಡಿದ್ದಾಳೆ

ಹೊಡೆತದ ತೀವ್ರತೆಗೆ ರಕ್ತಸ್ರಾವದಿಂದ ಹುಚ್ಚೀರಯ್ಯ ಸ್ಥಳದಲ್ಲೇ ಸಾವನ್ನಪಿದ್ದು, ಘಟನೆಯಿಂದ ಆತಂಕಗೊಂಡ ಪುಷ್ಪಾ ಸ್ಥಳದಿಂದ ಎಸ್ಕೇಪ್ ಆಗಿದ್ದಾಳೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

RELATED TOPICS:
English summary :The daughter killed her father by hitting him on the head with a hoe!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...