Thu,Sep11,2025
ಕನ್ನಡ / English

ಕುಡಿದ ಮತ್ತಿನಲ್ಲಿ ಆಯಸಿಡ್ ಕುಡಿದ ವ್ಯಕ್ತಿ! | JANATA NEWS

25 Jul 2023

ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

ಸಿದ್ದರಾಜು (40) ಎಂಬಾತ ಮೃತದುರ್ದೈವಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ನೀರು ಎಂದು ಭಾವಿಸಿ ಸಿದ್ದರಾಜು ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ.

ತೀವ್ರವಾದ ನೋವಿನಿಂದ ನರಳುತ್ತಿದ್ದ ಆತನ ಕಿರುಚಾಟವನ್ನು ಕೇಳಿ ಮನೆಯವರು ಹಾಗೂ ಗ್ರಾಮಸ್ಥರು ಸಿದ್ದರಾಜುನನ್ನು ಚಿಕಿತ್ಸೆಗಾಗಿ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.

ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A person who has drunk acid while drunk

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...