Thu,Sep11,2025
ಕನ್ನಡ / English

ಅಪಘಾತವಾದ ಕಾರಿಗೆ ವಿದ್ಯುತ್ ಶಾಕ್, ಸಹಾಯಕ್ಕೆ ಬಂದ ಇಬ್ಬರು ಸಾವು, ಮೂವರಿಗೆ ಗಾಯ | JANATA NEWS

28 Jul 2023

ಮೈಸೂರು : ಕಾಂಪೌಂಡ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರನ್ನು ಹೊರತರಲು ಯತ್ನಿಸಿದ ಇಬ್ಬರು ಯುವಕರು ವಿದ್ಯುತ್ ಸಂಪರ್ಕ ಸಾಧಿಸಿ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ.

ಅಪಘಾತದ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯಾರೊಬ್ಬರಿಗೂ ಪ್ರಾಣಾಪಾಯವಾಗಿಲ್ಲ. ಆದರೆ ಅಪಘಾತದ ಬಳಿಕ ಸಹಾಯಕ್ಕೆ ಬಂದ ಕಿರಣ್ ಹಾಗೂ ರವಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದಾರೆ.

ಮಾನಂದವಾಡಿ ರಸ್ತೆಯಲ್ಲಿ ರವಿಕುಮಾರ್, ಭಾಸ್ಕರ್, ರವಿ, ಸಂದೇಶ್ ಹಾಗೂ ಶಿವಕುಮಾರ್ ಆಶೋಕಾಪುರಂ ನತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಕಾರಿನಿಂದ ನಾಲ್ವರೂ ಹೊರಬಂದ ನಂತರ ವಿದ್ಯುತ್ ತಂತಿ ಸಂಪರ್ಕ ಪಡೆದಿದೆ. ಕಾಂಪೌಂಡ್ ಹಾಗೂ ಕಂಬದ ನಡುವೆ ಸಿಲುಕಿದ ಕಾರನ್ನ ಹೊರತರಲು ಯತ್ನಿಸಿದ್ದಾರೆ.

ಆದರೆ ಸ್ಥಳದಲ್ಲೇ ವಿದ್ಯುತ್ ತಂತಿಯೊಂದು ತುಂಡಾಗಿದ್ದುದು ಯಾರಿಗೂ ತಿಳಿದಿರಲಿಲ್ಲ. ಯುವಕರು ಸಹಾಯಕ್ಕೆ ಆಗಮಿಸಿ ಕಾರನ್ನು ಎತ್ತಲು ಮುಂದಾದಾಗ ವಿದ್ಯುತ್ ತಂತಿ ತುಳಿದು ನಾಲ್ವರಿಗೆ ವಿದ್ಯುತ್ ಶಾಕ್ ಹೊಡೆದಿತ್ತು. ಘಟನೆಯಲ್ಲಿ ಕಿರಣ್ ಹಾಗೂ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಡೆಲಿವರಿ ಬಾಯ್‌ನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೂವರಿಗೆ ಗಾಯಗಳಾಗಿವೆ. ಕೆ.ಆರ್.ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

RELATED TOPICS:
English summary :The accident caused electric shock to the car, two died and three were injured

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...