Wed,May06,2026
ಕನ್ನಡ / English

ಪತ್ನಿಯ ಗುಪ್ತಾಂಗದ ಮೇಲೆ ವಿಕೆಟ್​​ನಿಂದ ಹಲ್ಲೆ ಮಾಡಿದ ಪತಿ | JANATA NEWS

31 Jul 2023

ಚಿತ್ರದುರ್ಗ : ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಆಘಾತಕಾರಿ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಡೆದಿದೆ.

ಪತಿ ಭಾಸ್ಕರ್ ಈ ಕೃತ್ಯವೆಸಗಿದ್ದು, ಪತ್ನಿಯ ಶೀಲ ಶಂಕಿಸಿ, ಪತ್ನಿಯ ಗುಪ್ತಾಂಗದ ಮೇಲೆ ವಿಕೆಟ್​​ನಿಂದ ಹಲ್ಲೆ ಮಾಡಿದ್ದಾನೆ. ಗಂಭೀರ ಸ್ಥಿತಿಯಲ್ಲಿರುವ ಪತ್ನಿಯನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಚಳ್ಳಕೆರೆಯ ಆರೋಗ್ಯ ಇಲಾಖೆಯಲ್ಲಿ ಫಾರ್ಮಸಿಸ್ಟ್ ಆಗಿರುವ ಭಾಸ್ಕರ್ ಹಾಗೂ ರೇಖಾ ಎಂಬ ದಂಪತಿ ಪಾವಗಡ ರಸ್ತೆಯ ಮನೆಯಲ್ಲಿ ವಾಸವಾಗಿದ್ದಾರೆ. ಭಾಸ್ಕರ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಆರೋಪಿ ಭಾಸ್ಕರ್ ಪೊಲೀಸರು ಬಂಧಿಸಿದ್ದು, ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

RELATED TOPICS:
English summary :Husband assaulted his wife with a wicket

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...