Fri,Dec12,2025
ಕನ್ನಡ / English

ಹೊಳಲ್ಕೆರೆ ಶಾಸಕ ಚಂದ್ರಪ್ಪನ ಹೆಸರು ಬರೆದಿಟ್ಟು ಗ್ರಾ.ಪಂ. ಅಧಿಕಾರಿ ಆತ್ಮಹತ್ಯೆ | JANATA NEWS

06 Aug 2023

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ(ಎಸ್​ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ತಿಪ್ಪೇಸ್ವಾಮಿ ಅವರು ನಿನ್ನೆ ಹೊಸದುರ್ಗ ತಾಲೂಕಿನ ಜಾನಕಲ್ ಬಳಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಸಕ ಎಂ.ಚಂದ್ರಪ್ಪ ಅವರ ಅಮಾನತು ಬೆದರಿಕೆ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಪ್ಪೇಸ್ವಾಮಿ ಅವರು ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ದಾರೆ.

ಇವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕ (SDA) ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಶಾಸಕರ ಅಮಾನತು ಬೆದರಿಕೆ ಹಾಗೂ ಕೆಲವರ ಕಿರುಕುಳಕ್ಕೆ ಬೇಸತ್ತು ಜಾನಕಲ್ ಗ್ರಾಮದ ಬಳಿ ತಿಪ್ಪೇಸ್ವಾಮಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

RELATED TOPICS:
English summary :The name of Holalkere MLA Chandrappa was written and Gram.Pt. Officer committed suicide

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...