Fri,Dec12,2025
ಕನ್ನಡ / English

ಕಡೂರು ಕಾಂಗ್ರೆಸ್​ ಶಾಸಕರ ವಿರುದ್ಧ ವಾಟ್ಸ್​ಆಯಪ್​ ಸ್ಟೇಟಸ್, ಮಹಿಳಾ ಕಾನ್ಸ್​ಟೆಬಲ್​​ ಸಸ್ಪೆಂಡ್ | JANATA NEWS

12 Aug 2023

ಚಿಕ್ಕಮಗಳೂರು : ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆ.ಎಸ್​. ಆನಂದ್​ ವಿರುದ್ಧ ವಾಟ್ಸ್​ಆಯಪ್​ ಸ್ಟೇಟಸ್​ ಹಾಕಿ ಆಕ್ರೋಶ ಹೊರಹಾಕಿದ ಮಹಿಳಾ ಕಾನ್ಸ್​ಟೆಬಲ್​ರನ್ನ ಅಮಾನತು ಮಾಡಲಾಡಿದೆ.

ಲತಾ ಅವರು ಕಡೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕಡೂರಿನಿಂದ ತರೀಕೆರೆಗೆ ವರ್ಗಾವಣೆ ಮಾಡಲಾಗಿದೆ. ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಅಲ್ಲದೆ, ವರ್ಗಾವಣೆ ವಿರೋಧಿಸಿ ಸಬ್​ ಇನ್ಸ್​ಪೆಕ್ಟರ್ ಜತೆಯೂ ಲತಾ ಮಾತಿನ ಚಕಮಕಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಲತಾ ಅವರ ಈ ವರ್ತನೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್​ ಅವರ ಗಮನಕ್ಕೆ ಬಂದಿದ್ದು, ಮಹಿಳಾ ಪೇದೆಯನ್ನ ಅಮಾನತು ಮಾಡಿ ಎಸ್‌ಪಿ ಆದೇಶ ಹೊರಡಿಸಿದ್ದರು. ಇದರಿಂದಾಗಿ ಮಹಿಳಾ ಪೊಲೀಸ್ ಪೇದೆ ಲತಾ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

RELATED TOPICS:
English summary :WhatsApp status against Kadur Congress MLA, female constable suspended

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...