Wed,May06,2026
ಕನ್ನಡ / English

ಪೇಸಿಎಂ ಕಾಂಗ್ರೆಸ್ ಕಾರ್ಬನ್ ಕಾಪಿ, ಕಾಂಗ್ರೆಸ್‌ನವರು ಮಾಡಿದ್ದನ್ನೆ ಕಾಪಿ ಮಾಡಿದ್ರೆ ಜನ ನಂಬಲ್ಲ! | JANATA NEWS

12 Aug 2023

ಹುಬ್ಬಳ್ಳಿ : ಸಚಿವ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್‌ ಅಭಿಯಾನ ಕಾಂಗ್ರೆಸ್‌ ಪೋಸ್ಟರ್‌ ಅಭಿಯಾನದ ಕಾರ್ಬನ್‌ ಕಾಪಿ ಆಗಿದೆ. ಇದಕ್ಕೆ ಅರ್ಥವೇ ಇಲ್ಲ, ಪೇ ಸಿಎಂ ಅವತ್ತಿಗೆ ಲೇಟೆಸ್ಟ್‌. ಕಾಂಗ್ರೆಸ್‌ನವರು ಮಾಡಿದ್ದನ್ನೆ ನಕಲು ಮಾಡೋಕೆ ಹೊರಟರೆ ಜನ ನಂಬಲ್ಲ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬಂದ ನಾಲ್ಕು ವರ್ಷಗಳ ಬಳಿಕ ಅಭಿಯಾನ ಆರಂಭವಾಗಿತ್ತು. ಆದರೆ ಕಾಂಗ್ರೆಸ್​ ಬಂದ ಮೂರು ತಿಂಗಳಲ್ಲಿ ಬಿಜೆಪಿಯವರು ಮಾಡ್ತಾರೆ ಅಂದ್ರೆ ಅದಕ್ಕೆ ಅರ್ಥ ಇಲ್ಲ. ಬಿಜೆಪಿಯಲ್ಲಿದ್ದಾಗ ಎಲ್ಲ‌ ವಿಷಯಗಳನ್ನು ನಾನು ಕೋರ್ ಕಮಿಟಿಯಲ್ಲಿ ಹೇಳಿದ್ದೆ. ಹೊರಗಡೆ ಹೇಳೋಕೆ ಆಗದ ವಿಷಯವನ್ನು ಹೇಳಿದ್ದೆ, ಆದ್ರೆ ಅವರು ತಿಳಿದುಕೊಳ್ಳಲಿಲ್ಲ ಎಂದರು.

ದೆಹಲಿ ಸಭೆಗೆ ನಾನು ಕೂಡ ಹೋಗಿದ್ದೆ. ಖುದ್ದು ರಾಹುಲ್ ಗಾಂಧಿ ಅವರೇ ಮೂರು ಗಂಟೆ ನಮ್ಮ ಜೊತೆ ಚರ್ಚೆ ಮಾಡಿದ್ದರು. ಲೋಕಸಭೆಯಲ್ಲಿ ಹೇಗೆ ನಾವು ಗೆಲ್ಲಬೇಕು ಅನ್ನೋದರ ಬಗ್ಗೆ ಚರ್ಚೆ ಆಯ್ತು. ಗ್ಯಾರಂಟಿ ಅನುಷ್ಠಾನದ ಬಗ್ಗೆಯೂ ಚರ್ಚೆ ಆಗಿದೆ. ರಾಜ್ಯ ರಾಜಕಾರಣದ ಅವಲೋಕನವನ್ನು ರಾಹುಲ್ ಗಾಂಧಿ ಪಡೆದುಕೊಂಡರು ಎಂದು ಹೇಳಿದರು.

ರಾಹುಲ್‌ ಗಾಂಧಿ ಯಾವುದೇ ರೀತಿಯ ಟಾಸ್ಕ್ ಅನ್ನು ಕೊಟ್ಟಿಲ್ಲ. ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕಸಭಾ ಚುನಾವಣೆಯಲ್ಲಿ ನಾವು 15 ರಿಂದ 20 ಸೀಟ್ ಗೆಲ್ಲಬೇಕು ಎಂಬ ಗುರಿ ಎಲ್ಲರದ್ದು ಕೂಡ. ಭಾರತೀಯ ಜನತಾ ಪಕ್ಷ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ತಿದೆ. ನಾಯಕತ್ವ ರಹಿತ ಪಕ್ಷ ಆಗಿದೆ. ಚುನಾವಣೆ ಮುಗಿದು ಮೂರು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ರಾಜ್ಯ ಬಿಜೆಪಿಯ ದಯನೀಯ ಪರಿಸ್ಥಿತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಯ್ತು ಎಂದು ತಿಳಿಸಿದರು.

RELATED TOPICS:
English summary :PACM is a carbon copy of Congress, people will not believe if they have copied what Congress has done!

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...