Tue,May07,2024
ಕನ್ನಡ / English

ಸಿದ್ದಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರು ಸಾವು | JANATA NEWS

13 Aug 2023
1958

ತುಮಕೂರು : ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ನೀರುಪಾಲಾಗಿರುವ ದಾರುಣ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ನಡೆದಿದೆ.

ಸಿದ್ಧಗಂಗಾ ಮಠದಲ್ಲಿ ನೆಲೆಸಿ ಓದುತ್ತಿದ್ದ ರಂಜಿತ್ ಎಂಬಾತನನ್ನು ನೋಡಿಕೊಂಡು ಹೋಗಲು ತಾಯಿ ಲಕ್ಷ್ಮೀ ಬಂದಿದ್ದರು.

ಆತನ ಸ್ನೇಹಿತರೊಂದಿಗೆ ಸಿದ್ಧಗಂಗಾ ಮಠದಲ್ಲಿನ ಗೋ ಕಟ್ಟೆ ಬಳಿಗೆ ತೆರಳಿದ್ದಾರೆ. ರಂಜಿತ್, ಸಹೋದರಿ ಮತ್ತು ಸ್ನೇಹಿತರೆಲ್ಲ ಜೊತೆಯಾಗಿ ಅಲ್ಲಿ ಆಟವಾಡಿ, ಸೆಲ್ಫಿ ತೆಗೆದುಕೊಂಡು ಸ್ಟೇಟಸ್ ಹಾಕಿಕೊಂಡಿದ್ದರು.

ಮಧ್ಯಾಹ್ನ ಊಟದ ಬಳಿಕ ರಂಜಿತ್ ಮತ್ತು ಸ್ನೇಹಿತರಾದ ಶಂಕರ್, ಹರ್ಷಿತ್, ರಂಜಿತ್ ತಾಯಿ ಲಕ್ಷ್ಮೀ ಹಾಗೂ ಸಹೋದರಿ ಎಲ್ಲರೂ ಸಿದ್ಧಗಂಗಾ ಮಠದ ಗೋ ಕಟ್ಟೆ ಬಳಿ ಜೊತೆಗೇ ಊಟ ಮಾಡಿದ್ದರು. ಊಟದ ಬಳಿಕ ಕೈ ತೊಳೆಯಲು ರಂಜಿತ್ ಗೋ ಕಟ್ಟೆಗೆ ತೆರಳಿದ್ದ. ಆಗ ಆತ ಅಲ್ಲಿ ನೀರಿನಲ್ಲಿ ಕಾಲು ಜಾರಿ ಬಿದ್ದಿದ್ದ. ರಂಜಿತ್​ನನ್ನು ರಕ್ಷಿಸಲು ಹರ್ಷಿತ್, ಶಂಕರ್ ನೀರಿಗೆ ಹಾರಿದ್ದರು.

ರಂಜಿತ್ ತಾಯಿ ಲಕ್ಷ್ಮೀ ಹಾಗೂ ಇನ್ನೊಬ್ಬ ಪಾಲಕ ಮಹದೇವಪ್ಪ ಕೂಡ ನೀರಿಗೆ ಧುಮುಕಿದ್ದರು. ಅದೃಷ್ಟವಶಾತ್ ನೀರಿಗೆ ಇಳಿದಿದ್ದ ರಂಜಿತ್ ಎಂಬ ಇನ್ನೊಬ್ಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಲಾಗಿದೆ.

ಉಳಿದ ಮೂವರು ನೀರಿನಲ್ಲಿ ಮುಳುಗಿ ಸಾವಿಗೀಡಾದರು. ಸದ್ಯ ಲಕ್ಷ್ಮೀ ಹಾಗೂ ಹರ್ಷಿತ್ ಮೃತದೇಹವನ್ನ ಹೊರ ತೆಗೆದಿರುವ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು, ಇನ್ನಿಬ್ಬರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

RELATED TOPICS:
English summary :Four people drowned in Siddaganga Mutt Gokatte

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...