Sun,Oct26,2025
ಕನ್ನಡ / English

ಹೊಟ್ಟೆ ನೋವಿನ ಚಿಕಿತ್ಸೆಗೆ ಬಂದ ಹುಡುಗನ ಸಾವು | JANATA NEWS

15 Aug 2023

ಮಂಗಳೂರು : ಹೊಟ್ಟೆ ನೋವೆಂದು ಚಿಕಿತ್ಸೆಗೆ ಬಂದ ಹುಡುಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಸೃಜಿತ್(17) ಮೃತ ಹುಡುಗ. ಸುಳ್ಯದ ಪೈಚಾರ್ ಶಾಂತಿನಗರ ನಿವಾಸಿಯಾಗಿದ್ದಾನೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸೃಜಿತ್‍ನನ್ನು ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂತೆಯೇ ಖ್ಯಾತ ವೈದ್ಯ ಸೃಜಿತ್‍ಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ನಂತರ ರಾತ್ರಿ ವೇಳೆ ಯುವಕನ ಸ್ಥಿತಿ ಗಂಭೀರವಾಗಿದೆ ಮಂಗಳೂರಿಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಹುಡುಗ ಮೃತ ಪಟ್ಟಿದ್ದಾನೆ.

ವೈದ್ಯರ ಬೇಜವಾಬ್ದಾರಿಯಿಂದ ಸೃಜಿತ್ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಚೇತನಾ ಆಸ್ಪತ್ರೆಯ ವೈದ್ಯರು ವೆಂಟಿಲೇಟರ್ ವ್ಯವಸ್ಥೆ ಇಲ್ಲದೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಿ ಸೃಜಿತ್ ಶವವನ್ನ ಆಸ್ಪತ್ರೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಪುತ್ತೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

RELATED TOPICS:
English summary :Death of a boy who was treated for stomach pain

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...