Sat,Jun20,2026
ಕನ್ನಡ / English

ಮೂರು ಮಕ್ಕಳಿಗೆ ವಿಷ ಉಣಿಸಿದ ತಂದೆ, ಇಬ್ಬರು ಮಕ್ಕಳು ಸಾವು | JANATA NEWS

02 Sep 2023

ವಿಜಯಪುರ : ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ಶಾಂತಾ ಹಾಗೂ ರಾಯಣ್ಣ ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಶಾಂತಾ (7 ವರ್ಷ), ರಾಯಣ್ಣ (5 ವರ್ಷ) ಬದುಕುಳಿದ ಪುತ್ರ ಸಂಗಮೇಶ 2 ವರ್ಷದ ಮಗುವಾಗಿದೆ.

ಮಸಬಿನಾಳ ಗ್ರಾಮದ ನಿವಾಸಿ ಭೀರಣ್ಣ ಮಸಬಿನಾಳ ಎಂಬಾತ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ತನ್ನ ಮೂವರು ಮಕ್ಳಳಿಗೆ ವಿಷ ಹಾಕಿದ್ದಾನೆ. ಭೀರಣ್ಣ ಪ್ರಾಣಪಾಯದಿಂದ ಪಾರಾಗಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Father poisoned three children, two children died

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...