Thu,Dec11,2025
ಕನ್ನಡ / English

ಪತ್ನಿಯ ಕಾಟಕ್ಕೆ ಬೇಸತ್ತು ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್ | JANATA NEWS

14 Sep 2023

ತುಮಕೂರು : ಪತ್ನಿಯ ಕಾಟಕ್ಕೆ ಬೇಸತ್ತು ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿ ಎಂಜಿನಿಯರ್ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.

ಮಂಜುನಾಥ್ (38) ನೇಣುಬಿಗಿದುಕೊಂಡು ಸಾವಿಗೆ ಶರಣಾದ ದುರ್ದೈವಿ. ಇವರು ಬೆಂಗಳೂರಿನ ಬಿಎಂಆರ್​ಸಿಎಲ್​ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಕಳೆದ 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರಿಯಾಂಕಾಳನ್ನು ಮದುವೆಯಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದರು.

ಮದುವೆ ನಂತರ ಮಂಜುನಾಥ್‍ಗೆ ಪತ್ನಿ ಪವಿತ್ರಾ ಮಾನಸಿಕ ಕಿರುಕುಳ ನೀಡಿದ್ದಳು. ಇದರಿಂದ ಮನನೊಂದು ಮಂಜುನಾಥ್ ಕೆಬಿ ಕ್ರಾಸ್ ನ ಕುದ್ರುಪಾಳ್ಯದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೂ ಮುನ್ನ ತನ್ನ ಸಹೋದರನಿಗೆ ಆಡಿಯೋ ಮೆಸೇಜ್ ಕಳುಹಿಸಿದ್ದು, ನನಗೆ ಅವಳ ಜತೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ. ಆ ಮನೆಹಾಳಿಯಿಂದ ನಾನು ಸಾಯ್ತಾ ಇದ್ದೀನಿ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಮಂಜುನಾಥ್​​ ಮೆಸೇಜ್​ ಮಾಡಿದ್ದಾರೆ.

ಆರೋಪಿ ಪತ್ನಿ ಪ್ರಿಯಾಂಕಾ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED TOPICS:
English summary :An engineer committed suicide by sending an audio message to his brother after getting tired of his wife fight

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...