Tue,Oct28,2025
ಕನ್ನಡ / English

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, 144 ಸೆಕ್ಷನ್ ಜಾರಿ | JANATA NEWS

01 Oct 2023

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ದುಷ್ಕರ್ಮಿಗಳಿಂದ ಕಲ್ಲೆಸೆತ ಉಂಟಾಗಿದ್ದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಪ್ರಯುಕ್ತ ಸಾವಿರಾರು ಮುಸ್ಲಿಮರು ಮೆರವಣಿಗೆ ಮಾಡುತ್ತಿದ್ದರು. ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ.

ಸ್ಥಳಕ್ಕೆ ರ್ಯಾಪಿಡ್​ ಆಯಕ್ಷನ್​ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಎಸ್​ಪಿ ಜಿ.ಕೆ ಮಿಥುನ್ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಗುಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮನಿ ಆದೇಶಿಸಿದ್ದಾರೆ. ಶಾಂತಿನಗರದಲ್ಲಿ ಲಘು ಲಾಠಿಚಾರ್ಜ್​ ಮಾಡಿದ ವೇಳೆ ಕಿಡಿಗೇಡಿಗಳಿಂದ ಪೊಲೀಸರ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ ಎಂದು ತಿಳಿದುಬಂದಿದೆ.

RELATED TOPICS:
English summary :Stone pelting during Eid Milad procession, enforcement of Section 144

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...