Thu,Dec11,2025
ಕನ್ನಡ / English

ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ, ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್ ​ಗಳನ್ನು ತೆರೆಯಲಾಗುವುದು | JANATA NEWS

06 Oct 2023

ರಾಮನಗರ : ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ, ಜೊತೆಗೆ ಹಳ್ಳಿಯಲ್ಲಿ ನಾವು ಬಾರ್ ತೆಗೆಯುವುದಿಲ್ಲ. ಈ ಕುರಿತು ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್ ​ಗಳನ್ನು ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.​

ಕುಡಿಯುವುದನ್ನು ನೀವು ತಪ್ಪಿಸಲು ಸಾಧ್ಯವಾಗುತ್ತಿಲ್ಲ, ನಾವು ತಪ್ಪಿಸಲು ಸಾಧ್ಯವಾಗುವುದಿಲ್ಲ. ಮದ್ಯದಂಗಡಿ ತೆರೆಯುವ ಬಗ್ಗೆ ಸರ್ಕಾರ ಆರ್ಥಿಕ ಇಲಾಖೆಯ ಮಟ್ಟದಲ್ಲಿ ಆಗಿದ್ದ ತೀರ್ಮಾನ. ಕಳೆದ 30 ವರ್ಷದಿಂದ ಸರ್ಕಾರ ಯಾವುದೇ ಮದ್ಯದ ಅಂಗಡಿಗಳಿಗೆ ಲೈಸೆನ್ಸ್ ಕೊಟ್ಟಿಲ್ಲ.

ಕೆಲವರು 3-4 ಕೋಟಿ ರೂ.ಗೆ ಲೈಸೆನ್ಸ್‌ ಮಾರಾಟ ಮಾಡುತ್ತಿದ್ದಾರೆ. ನಾವು ಹಳ್ಳಿ ಹಳ್ಳಿಗೂ ಮದ್ಯದ ಅಂಗಡಿ ಕೊಡುಲು ಆಗೋದಿಲ್ಲ. ಉದ್ಯೋಗ ಯಾವ ರೀತಿ ಮಾಡ್ಬೇಕು ಅಂತ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಎಲ್ಲರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡ್ತಾರೆ. ಕುಡಿಯುವುದನ್ನು ನೀವು ತಪ್ಪಿಸಲು ಸಾಧ್ಯವಿಲ್ಲ, ನಾವು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು ಎಂದು ತಿಳಿದುಬಂದಿದೆ.

RELATED TOPICS:
English summary :No excise license has been issued since last 30 years, bars will be opened in suitable areas after discussion

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...