Fri,Apr17,2026
ಕನ್ನಡ / English

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆ ಅಧಿಕಾರಿ | JANATA NEWS

21 Oct 2023

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಮಂಗಳೂರು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಕೃಷಿ ಇಲಾಖೆ ಉಪ ನಿರ್ದೇಶಕಿ ಭಾರತಮ್ಮ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮ್ಮ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಲೋಕಾಯುಕ್ತ ಎಸ್​ಪಿ ಸೈಮನ್, ಡಿವೈಎಸ್​ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 50 ಲಕ್ಷ ಸಸಿ ವಿತರಣೆ ಬಿಲ್ ಪಾಸ್ ಮಾಡಲು ನಿವೃತ್ತ ಆರ್.ಎಫ್.ಓ ಪರಮೇಶ್ ಬಳಿ ಲಂಚ ಸ್ವೀಕರಿಸುವಾಗ ದಾಳಿ ನಡೆಸಿದ್ದಾರೆ.

RELATED TOPICS:
English summary :Agriculture department official fell into Lokayukta trap while accepting bribe

ನಿತೀಶ್ ಕುಮಾರ್ ರಾಜೀನಾಮೆ ನಂತರ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್

ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ

ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ

 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ

ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ

 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ

ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ

ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು

ನ್ಯೂಸ್ MORE NEWS...