Wed,May06,2026
ಕನ್ನಡ / English

ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ | JANATA NEWS

05 Nov 2023

ಮೈಸೂರು : ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು.

ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ತಾಳಿದೆ, ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ.

ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ ನರೇಂದ್ರಮೋದಿ ಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು.

RELATED TOPICS:
English summary :CM letter to the Minister to study the drought situation and submit a report

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...