Thu,Sep11,2025
ಕನ್ನಡ / English

ಹಾವೇರಿಯಲ್ಲಿ ಅಂತರಜಾತಿ ಜೋಡಿ ಮೇಲೆ ಹಲ್ಲೆ : ಮಹಿಳೆ ಮೇಲೆ ಸತತ ಸಾಮೂಹಿಕ ಅತ್ಯಾಚಾರವೆಸಗಿದ ಪುರುಷರ ಗುಂಪು | JANATA NEWS

12 Jan 2024

ಹಾವೇರಿ : ದೇಶವನ್ನು ಬೆಚ್ಚಿಬೀಳಿಸುವ ಆಘಾತಕಾರಿ ಘಟನೆಯಲ್ಲಿ, ಆರರಿಂದ ಏಳು ಮುಸ್ಲಿಂ ಪುರುಷರ ಗುಂಪು ಹೋಟೆಲ್ ಕೋಣೆಗೆ ನುಗ್ಗಿತು ಮತ್ತು ಕೋಣೆಯಲ್ಲಿದ್ದ ಮಹಿಳೆಯನ್ನು ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜ್ಯದ ಹಾವೇರಿಯಲ್ಲಿ ವರದಿಯಾಗಿದೆ. ಘಟನೆ ಜನವರಿ 7 ರಂದು ನಡೆದಿದ್ದು, ಬಿಜೆಪಿ ಕೇಂದ್ರ ಮುಖಂಡರು ಈ ವರದಿಯನ್ನು ಹಂಚಿಕೊಂಡಿದ್ದು "ಜಾತ್ಯತೀತ ರಹಸ್ಯ ರಾಜಕೀಯ ಬಣದಲ್ಲಿ ಕಿವುಡ ಮೌನ" ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ಹೋಟೆಲ್‌ವೊಂದರಲ್ಲಿ ತಂಗಿದ್ದ ಅಂತರ್‌ಧರ್ಮೀಯ ಜೋಡಿಯನ್ನು(ಮುಸ್ಲಿಂ ಮಹಿಳೆ ಮತ್ತು ಹಿಂದೂ ಪುರುಷ), ಆರರಿಂದ ಏಳು ಮಂದಿ ಮುಸ್ಲಿಂ ಪುರುಷರು ನೈತಿಕ ಪೊಲೀಸ್‌ಗಿರಿ ಎಂದು ತೋರಿಸಿಕೊಂಡು ಅವಾಚ್ಯವಾಗಿ ನಿಂದಿಸಿ ಥಳಿಸಿ ವಿಡಿಯೋ ರೆಕಾರ್ಡ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ.

ಮುಸ್ಲಿಂ ಪುರುಷರ ತಂಡವು ದಂಪತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಮತ್ತು ಮಹಿಳೆಯನ್ನು ನಿಂದಿಸುವಾಗ ಚಿತ್ರೀಕರಿಸಿದರು ಎಂದು ಮಹಿಳೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಯನ್ನು ನದಿಯ ದಡ ಮತ್ತು ಅರಣ್ಯ ಪ್ರದೇಶಕ್ಕೆ ಎಳೆದೊಯ್ದ ನಂತರ ಪದೇ ಪದೇ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಸಂತ್ರಸ್ತರು ಪೊಲೀಸರಿಗೆ ತಮಗಾದ ಅನಾಹುತವನ್ನು ವಿವರಿಸಿದ ನಂತರ ವಿಷಯ ಬೆಳಕಿಗೆ ಬಂದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದುವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಂತರ್‌ಧರ್ಮೀಯ ದಂಪತಿ ಹೋಟೆಲ್ ರೂಂ ಬುಕ್ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪುರುಷರ ಗುಂಪು ಹೋಟೆಲ್‌ಗೆ ನುಗ್ಗಿ ದಂಪತಿಯ ಕೊಠಡಿಯ ಬಾಗಿಲನ್ನು ಬಲವಂತವಾಗಿ ತೆರೆದು ದಂಪತಿಯ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿತು.

English summary :Inter-caste couple assaulted in Haveri: Woman was gang-raped by a group of men repeatedly

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...