Fri,Dec12,2025
ಕನ್ನಡ / English

ಹಾನಗಲ್‌ ಗ್ಯಾಂಗ್‌ರೇಪ್‌ ಕೇಸ್‌, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? | JANATA NEWS

15 Jan 2024

ಹಾವೇರಿ : ಹಾನಗಲ್​ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹಾವೇರಿ ಜಿಲ್ಲೆಯಲ್ಲಿ ಆಯೋಜನೆಗೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಹಾನಗಲ್ ಗ್ಯಾಂಗರೇಪ್ ಪ್ರಕರಣದ ಸಂತ್ರಸ್ಥೆ ಮಹಿಳೆಯ ಪರಿವಾರಕ್ಕೆ ಭೇಟಿಯಾದರು.

ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಅವರಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಅಂತಾ ಹಿಂತಾ ಯಾವುದೆ ಪ್ರಕರಣಕ್ಕೂ ಸರ್ಕಾರ ಕ್ಷಮಿಸಿಲ್ಲ. ಆರೋಪಿಗಳಿಗೆ ಪೊಲೀಸರು ಬಂಧಿಸಿದ್ದು, ತನಿಖೆ ನಡೆಯಿತ್ತಿದೆ. ರಾಜ್ಯ ಸರ್ಕಾರಕ್ಕೆ ಸಂತ್ರಸ್ಥೆ ಮಹಿಳಿಗೆ ನ್ಯಾಯ ಒದಗಿಸುತ್ತದೆ. ಪರಿಹಾರದ ನೀಡುವ ಕುರಿತು ಅವರ ಮನವಿ ಮಾಡಿದ್ದಾರೆ. ಮನವಿ ಪತ್ರ ಪರಿಶೀಲನೆ ಮಾಡಿ ಅವರಿಗೆ ಪರಿಹಾರ ನೀಡುವ ಬಗ್ಗೆ ಕ್ರಮವಾಗುತ್ತೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನೂ ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ, ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳೋದಕ್ಕೆ ಬಿಡೋದಿಲ್ಲ. ಯಾವುದೇ ಧರ್ಮಕ್ಕೆ ಸೇರಿದವರಾಗಲಿ ಜಾತಿಗೆ ಸೇರಿದವರಾಗಿದ್ದರೂ ಕ್ರಮ ಗ್ಯಾರಂಟಿ. ಈ ಕೇಸ್‌ನಲ್ಲಿ ಯಾರೇ ಕಾನೂನು ಕೈಗೆ ತೆಗೆದುಕೊಂಡಿದ್ದರೂ ಶಿಕ್ಷೆ ಕೊಡಿಸ್ತೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

RELATED TOPICS:
English summary :Hanagal gangrape case, what did CM Siddaramaiah say?

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...