Fri,Dec13,2024
ಕನ್ನಡ / English

ಬೆಂಗಳೂರು ನಗರದ ಹಲವೆಡೆ ನಾಳೆ ಬುಧವಾರ ವಿದ್ಯುತ್ ವ್ಯತ್ಯಯ | Janata News

12 Nov 2024
794

ಬೆಂಗಳೂರು : ದಿನಾಂಕ 13.11.2024 (ಬುಧವಾರ) ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 03:30 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟಿçÃಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟೆöÊನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶ”.

English summary :Power supply disrupted in several parts of Bengaluru city on Wednesday

ಸೊರೊಸ್ ಮತ್ತು ನೆಹರು-ಗಾಂಧಿ ಕುಟುಂಬದ ಸಂಪರ್ಕ ಚರ್ಚೆ ಮಧ್ಯೆ ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್
ಸೊರೊಸ್ ಮತ್ತು ನೆಹರು-ಗಾಂಧಿ ಕುಟುಂಬದ ಸಂಪರ್ಕ ಚರ್ಚೆ ಮಧ್ಯೆ ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್
ಕಾಂಗ್ರೆಸ್ ಮತ್ತು ಜಾರ್ಜ್ ಸೋರೊಸ್ ನಡುವೆ ಇರುವ ಸಂಬಂಧ ಏನು? -  ಕೇಂದ್ರ ಸಚಿವ ಜಿಪಿ ನಡ್ಡಾ
ಕಾಂಗ್ರೆಸ್ ಮತ್ತು ಜಾರ್ಜ್ ಸೋರೊಸ್ ನಡುವೆ ಇರುವ ಸಂಬಂಧ ಏನು? - ಕೇಂದ್ರ ಸಚಿವ ಜಿಪಿ ನಡ್ಡಾ
ಕೇರಳ ಮೂಲದ ದೋಸೆ/ಇಡ್ಲಿ ಹಿಟ್ಟಿಗೆ ಅನುಕೂಲ ಮಾಡಿಕೊಡಲು, ನಂದಿನಿ ಉತ್ಪನ್ನಕ್ಕೆ ತಡೆ : ನಂದಿನಿ ಎಂಡಿ ಎತ್ತಂಗಡಿ
ಕೇರಳ ಮೂಲದ ದೋಸೆ/ಇಡ್ಲಿ ಹಿಟ್ಟಿಗೆ ಅನುಕೂಲ ಮಾಡಿಕೊಡಲು, ನಂದಿನಿ ಉತ್ಪನ್ನಕ್ಕೆ ತಡೆ : ನಂದಿನಿ ಎಂಡಿ ಎತ್ತಂಗಡಿ
ರಾಹುಲ್ ಗಾಂಧಿ ಉನ್ನತ ಮಟ್ಟದ ದೇಶದ್ರೋಹಿ - ಬಿಜೆಪಿ ಗಂಭೀರ ಆರೋಪ
ರಾಹುಲ್ ಗಾಂಧಿ ಉನ್ನತ ಮಟ್ಟದ ದೇಶದ್ರೋಹಿ - ಬಿಜೆಪಿ ಗಂಭೀರ ಆರೋಪ
ಮಹಾರಾಷ್ಟ್ರ : ನಾಳೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ದೇವೇಂದ್ರ ಫಡ್ನವೀಸ್
ಮಹಾರಾಷ್ಟ್ರ : ನಾಳೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ದೇವೇಂದ್ರ ಫಡ್ನವೀಸ್
ದಿ ಸಬರಮತಿ ರಿಪೋರ್ಟ್ - ಚಲನಚಿತ್ರವನ್ನು ಸಂಪುಟದ ಸಹೋದ್ಯೋಗಿಗಳೊಂದಿಗೆ  ವೀಕ್ಷಿಸಿದ ಪ್ರಧಾನಿ ಮೋದಿ
ದಿ ಸಬರಮತಿ ರಿಪೋರ್ಟ್ - ಚಲನಚಿತ್ರವನ್ನು ಸಂಪುಟದ ಸಹೋದ್ಯೋಗಿಗಳೊಂದಿಗೆ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬೋರ್ಡ್ ರದ್ದುಗೊಳಿಸಿದ  ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರ
ವಕ್ಫ್ ಬೋರ್ಡ್ ರದ್ದುಗೊಳಿಸಿದ ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರ
ಫೈರ್‌ಬ್ರಾಂಡ್ ಹಿಂದೂ ನಾಯಕ ಸಾಧು ಚಿನ್ಮೋಯ್ ಕೃಷ್ಣ ಬ್ರಹ್ಮಚಾರಿ ಅವರನ್ನು ಬಂಧಿಸಿದ ಬಾಂಗ್ಲಾದೇಶದ ಡಿಟೆಕ್ಟಿವ್ ಬ್ರಾಂಚ್
ಫೈರ್‌ಬ್ರಾಂಡ್ ಹಿಂದೂ ನಾಯಕ ಸಾಧು ಚಿನ್ಮೋಯ್ ಕೃಷ್ಣ ಬ್ರಹ್ಮಚಾರಿ ಅವರನ್ನು ಬಂಧಿಸಿದ ಬಾಂಗ್ಲಾದೇಶದ ಡಿಟೆಕ್ಟಿವ್ ಬ್ರಾಂಚ್
ಸಂಭಾಲ್‌ ಕಲ್ಲುತೂರಾಟದಲ್ಲಿ 4 ಸಾವು, 20ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಗಾಯ :ಶಾಹಿ ಜಾಮಾ ಮಸೀದಿಯಲ್ಲಿ ಹೆಚ್ಚಿನ ಭದ್ರತೆ, ಶಾಲೆ, ಇಂಟರ್ನೆಟ್ ಬಂದ್
ಸಂಭಾಲ್‌ ಕಲ್ಲುತೂರಾಟದಲ್ಲಿ 4 ಸಾವು, 20ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ಗಾಯ :ಶಾಹಿ ಜಾಮಾ ಮಸೀದಿಯಲ್ಲಿ ಹೆಚ್ಚಿನ ಭದ್ರತೆ, ಶಾಲೆ, ಇಂಟರ್ನೆಟ್ ಬಂದ್
ಅವೈಜ್ಞಾನಿಕ ರೇಷನ್ ಕಾರ್ಡ್ ಪರಿಷ್ಕರಣೆ : ಒಂದೇ ಏಟಿಗೆ 2 ಗ್ಯಾರೆಂಟಿ ಯೋಜನೆ ಢಮಾರ್ - ಆರ್.ಅಶೋಕ್
ಅವೈಜ್ಞಾನಿಕ ರೇಷನ್ ಕಾರ್ಡ್ ಪರಿಷ್ಕರಣೆ : ಒಂದೇ ಏಟಿಗೆ 2 ಗ್ಯಾರೆಂಟಿ ಯೋಜನೆ ಢಮಾರ್ - ಆರ್.ಅಶೋಕ್
ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ  ಆದೇಶಿಸಿದ ಸಚಿವ ಮಧು ಬಂಗಾರಪ್ಪ
ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಆದೇಶಿಸಿದ ಸಚಿವ ಮಧು ಬಂಗಾರಪ್ಪ
ಸಿನಿಮೀಯ ರೀತಿಯಲ್ಲಿ ಪಾಕ್ ಏಜೆನ್ಸಿ ಕೈಯಿಂದ ಏಳು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್
ಸಿನಿಮೀಯ ರೀತಿಯಲ್ಲಿ ಪಾಕ್ ಏಜೆನ್ಸಿ ಕೈಯಿಂದ ಏಳು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

ನ್ಯೂಸ್ MORE NEWS...