Wed,Jun10,2026
ಕನ್ನಡ / English

ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು | JANATA NEWS

09 Jun 2026

ಬೆಂಗಳೂರು : ಆರ್.ಎಸ್.ಎಸ್ ಬ್ಯಾನ್ ಮಾಡುವ ಕುರಿತು ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರ ಕುರಿತು ಮಾತನಾಡಿದ ಬಿಜೆಪಿ ನಾಯಕ ಸಿಟಿ.ರವಿ ಅವರು "ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ?" ಎಂದು ಸವಾಲೆಸೇದಿದ್ದಾರೆ.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಿಟಿ.ರವಿ ಅವರು, "ನೆಹರು ಪ್ರಧಾನ ಮಂತ್ರಿ ಇದ್ರು ಐ ವಿಲ್ ಕ್ರಶ್ ಆರ್.ಎಸ್.ಎಸ್ ಅಂದ್ರು ಆರ್ಎಸ್ಎಸ್ ಇದೆ ನೆಹರು ಇಲ್ಲ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿಯಾಗಿ ನಡೆದರು ಸಂಘವನ್ನು ಬ್ಯಾನ್ ಮಾಡಿದರು ಇಂದಿರಾ ಗಾಂಧಿ ಇಲ್ಲ ಭಾರತ ಇದೆ ಆರ್ ಎಸ್ ಎಸ್ ಇದೆ ಪ್ರಿಯಾಂಕ ಖರ್ಗೆ ಅವರೇ ನೀವು ಇನ್ನು ಮೊನ್ನೆ ಹೋಂ ಮಿನಿಸ್ಟರ್ ಆಗಿದ್ದೀರಿ ನಿಮ್ಮಪ್ಪ ಮುಂಚೆನೇ ಆಗಿದ್ದರು ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? ನೀವು ಸರ್ವಾಧಿಕಾರಿ ಅಲ್ಲ.", ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ನೇರ ಸವಾಲನ್ನು ಎಸಗಿದ್ದಾರೆ.

English summary :Your father could not do anything, what will you do? - CT Ravi challenges to Min.Priyank Kharge

ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು

ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್

ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್

ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು

ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ

ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು

ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ

ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ

ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ

ನ್ಯೂಸ್ MORE NEWS...