Sat,Apr27,2024
ಕನ್ನಡ / English

ಬೀದರ್‌ ನಲ್ಲಿ 42 ಹೊಸ ಪಾಸಿಟಿವ್ ಪ್ರಕರಣಗಳು! | Janata news

13 Jun 2020
2858

ಬೀದರ್‌ : ಬೀದರ್‌ ಜಿಲ್ಲೆಯಲ್ಲಿ ಕೋವಿಡ್‌-19 ಮತ್ತೆ ಸ್ಫೋಟಗೊಂಡಿದ್ದು, ಶನಿವಾರ ಒಂದೇ ದಿನ 42 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗುವ ಮೂಲಕ ಆತಂಕ ಹೆಚ್ಚಿಸಿದೆ.

ಈ ಒಂದು ವಾರದಲ್ಲೇ 100 ಜನರಿಗೆ ಕೋವಿಡ್​19 ಪಾಸಿಟಿವ್ ಬಂದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

ಬೀದರ್​ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 350ಕ್ಕೆ ಏರಿದೆ. ಬಸವಕಲ್ಯಾಣ ತಾಲೂಕಿನಲ್ಲೇ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಸೋಂಕಿತರಲ್ಲಿ 39 ಜನರಿಗೆ ಮಹಾರಾಷ್ಟ್ರ ಸಂಪರ್ಕ ಇದ್ದರೆ, ಇಬ್ಬರು ತೆಲಂಗಾಣದಿಂದ ವಾಪಸ್ ಬಂದಿದ್ದಾರೆ. ಒಬ್ಬ ರೋಗಿಯ ಸಂಪರ್ಕ ಪತ್ತೆ ಆಗಬೇಕಿದೆ. ಎಲ್ಲರೂ ತವರಿಗೆ ಮರಳಿರುವ ವಲಸೆ ಕಾರ್ಮಿಕರೇ ಆಗಿದ್ದಾರೆ.

English summary :Corona Virus in Bidar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...