Thu,May02,2024
ಕನ್ನಡ / English

ಕೊರೊನಾ ಭಯದಲ್ಲಿ ಯುವಕ ನೇಣಿಗೆ ಶರಣು, ಬಳಿಕ ಬಂದ ಪರೀಕ್ಷಾ ವರದಿ ನೆಗೆಟಿವ್! | Janata news

22 Jun 2020
2463

ಬೀದರ್ : ತನಗೆ ಕೊರೋನಾವೈರಸ್ ಸೋಂಕು ತಗುಲಿದೆ ಎಂದು ಭಯಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನ ಬಸವ ಕಲ್ಯಾಣ ತಾಲೂಕಿನಲ್ಲಿ ನಡೆದಿದೆ.

ಬಸವ ಕಾಲ್ಯಾಣದ ತ್ರಿಪುರಾಂತ್ ಎಂಬಲ್ಲಿ ನಡೆದ ಘಟನೆಯಲ್ಲಿ ಅಶ್ವಿನ್ ಮೆಟ್ರೆ (26) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ ಮಹಾರಾಷ್ಟ್ರದ ವ್ಯಕ್ತಿಯೊಬ್ಬನೊಂದಿಗೆ ಸಂಪರ್ಕ ಬಂದಿದ್ದನಂತೆ. ಆತನಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಗಂಟಲಿನ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ, ವರದಿ ಕೈಗೆ ಬರುವ ಮುನ್ನವೇ ತನಗೆ ಕೊರೊನಾ ಇದೆ ಎಂದು ಭಯಗೊಂಡ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಬಳಿಕ ಆತನ ವರದಿ ಬಂದಿದ್ದು ಯುವಕನಿಗೆ ಕೊರೋನಾ ಸೋಂಕು ಇಲ್ಲವೆಂದು ಆರೋಗ್ಯ ಇಲಾಖೆಯ ಮೂಲಗಳು ಖಚಿತಪಡಿಸಿವೆ.

English summary :Bidar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...