Fri,Dec12,2025
ಕನ್ನಡ / English

ಪೊಲೀಸರಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದಿದ್ದ ಯುವಕ ಸಾವು! | Janata news

24 Sep 2020

ಬೀದರ್‌ : ಪೊಲೀಸ್ ವಶದಲ್ಲಿದ್ದ ಯುವಕನೊಬ್ಬನ ಶವ ಠಾಣೆಯ ಬಳಿಯ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಕಮಲನಗರ ಪಟ್ಟಣದಲ್ಲಿ ನಡೆದಿದೆ.

25 ವರ್ಷದ ಶ್ರೀಮಂತ ಮಹಾದೇವ ಗಾಯಕವಾಡ್ ಮೃತ ಯುವಕ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ಚಿಕ್ಕಪ್ಪ ಸಂಜೀವ ಕುಮಾರ್ ಗಾಯಕವಾಡ್ ಅವರೊಂದಿಗೆ ಜಗಳಮಾಡಿ ಅವರ ಮೇಲೆ ಬ್ಲೇಡ್‌ ನಿಂದ ದಾಳಿ ನಡೆಸಿ ಗಾಯಗೊಳಿಸಿದ್ದನು. ಇದರಿಂದ ಆಕ್ರೋಶಗೊಂಡ ಸಂಜೀವ ಕುಮಾರ್ ಅವರು ಶ್ರೀಮಂತ್ ವಿರುದ್ಧ ಕಮಲನಗರ ಠಾಣೆಯಲ್ಲಿ ದೂರು ದಾಖಲಿಸದ್ದರು.

ನಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶ್ರೀಮಂತ್ ನನ್ನು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ರಾತ್ರಿ 11-45ರ ಸುಮಾರಿಗೆ ಮೂತ್ರ ವಿಸರ್ಜನೆಗೆ ಹೋಗುವುದಾಗಿ ಶೌಚಾಲಯಕ್ಕೆ ಹೋದಾಗ ಅಲ್ಲಿಂದ ಪರಾರಿಯಾಗಿದ್ದ. ಆತನ ಹುಡುಕಾಟ ನಡೆಸಿದಾಗ ಆತನ ಮೃತದೇಹ ಠಾಣೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

English summary :Bidar

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...