Thu,Sep11,2025
ಕನ್ನಡ / English

ಬಸವಕಲ್ಯಾಣದಲ್ಲಿ ನೆರವೇರಿದ ಶಾಸಕ ನಾರಾಯಣ ರಾವ್ ಅಂತ್ಯಕ್ರಿಯೆ! | Janata news

25 Sep 2020

ಬೀದರ್ : ಕೊರೋನಾ ಸೋಂಕಿನಿಂದಾಗಿ ಕಳೆದ ನಿನ್ನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದಂತ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅವರ ಅಂತ್ಯಕ್ರಿಯೆಯನ್ನು, ಅವರ ಸ್ವಕ್ಷೇತ್ರ ಬಸವಕಲ್ಯಾಣದಲ್ಲಿ ಇಂದು ಸಕಲ ಸರ್ಕಾರಿ ನೆರವೇರಿಸಲಾಯಿತು.

ಇಂದು ಮಧ್ಯಾಹ್ನ ಬೀದರ್ ನ ಬಸವಕಲ್ಯಾಣದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್ ನಲ್ಲಿ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

English summary :Bidar

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...