ಚಲನಚಿತ್ರ ಹಿರಿಯ ನಿರ್ದೇಶಕ ಬೂದಾಳ್‌ ಕೃಷ್ಣಮೂರ್ತಿ ನಿಧನ! | Filmz news

19 Dec 2020
402
Sandalwood Film Director Budal Krishnamurthy No More

: ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ ಅವರು ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 71 ವರ್ಷ ವಯಸ್ಸಾಗಿತ್ತು. ಬೆಳಗ್ಗೆ 6.45ಕ್ಕೆ ಬೆಂಗಳೂರಿನ ತಮ್ಮ ಮನೆಯಲ್ಲಿ ಅವರು ಕೊನೆಯುಸಿರೆಳೆದರು.

ಕೃಷ್ಣಮೂರ್ತಿ ಅವರು ಜನಿಸಿದ್ದು ಹುಳಿಯಾರು ಸಮೀಪದ ಬೂದಾಳುವಿನಲ್ಲಿ. ಅಲ್ಲಿಯೇ ಪದವಿ ಶಿಕ್ಷಣ ಪೂರ್ಣಗೊಳಿಸಿ ಬೆಂಗಳೂರಿಗೆ ಬಂದ ಕೃಷ್ಣಮೂರ್ತಿ ಅವರು ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟರು.

ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಅವರ ದೂರದ ಬೆಟ್ಟ ಚಿತ್ರದಲ್ಲಿ ಅಪ್ರೆಂಟಿಸ್ ಆಗಿ ಸಿನಿಮಾರಂಗ ಪ್ರವೇಶಿಸಿದರು. ನಂತರ ಸಿದ್ದಲಿಂಗಯ್ಯನವರ ಬೂತಯ್ಯನ ಮಗ ಅಯ್ಯು, ಹೇಮಾವತಿ ಸೇರಿದಂತೆ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು.

ಎರಡು ದಂಡೆಯ ಮೇಲೆ, ಒಲವಿನ ಕಾಣಿಕೆ, ಸೀತಾಂಜನೇಯ, ಶುಭಲಗ್ನ, ಲಂಚ ಸಾಮ್ರಾಜ್ಯ ಸೇರಿದಂತೆ ಮುಂತಾದ ಚಿತ್ರಗಳನ್ನು ಬೂದಾಳ್ ನಿರ್ದೇಶಿಸಿದ್ದರು.

ಪ್ರೊಫೆಸರ್, ಶ್ರೀಗಂಧ, ಅರಿಶಿನ ಕುಂಕುಮ, ಬಲ್ ನನ್ಮಗ, ಪ್ರಜಾಶಕ್ತಿ, ನಿರ್ಣಯ, ಆರ್ಯಭಟ ಮುಂತಾದ ಚಿತ್ರಗಳಲ್ಲಿ ಬೂದಾಳ್ ಕೃಷ್ಣಮೂರ್ತಿ ಅಭಿನಯಿಸಿದ್ದರು.

English summary :Sandalwood Film Director Budal Krishnamurthy No More

ಆರ್ಥಿಕ ಅಪರಾಧಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಿ; ಇಂಗ್ಲೆಂಡ್​ ನ್ಯಾಯಾಲಯ ತೀರ್ಪು

ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿಯೇ ಜೋಡಿಯಿಂದ ಚುಂಬನ: ವಿಡಿಯೋ ವೈರಲ್!

ಕಾಲುವೆಯಲ್ಲಿ ಆಟವಾಡು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವು

ರಾಮನಗರದಲ್ಲಿ ಆರ್​ಬಿಐ ಬ್ಯಾಂಕ್​ನಿಂದ ಹಣ ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ಪಲ್ಟಿ

ಯಲ್ಲಮ್ಮನ ಜಾತ್ರೆ: ದೇವರ ಹೆಸರಲ್ಲಿ ನಡುರಸ್ತೆಯಲ್ಲಿ ಮಹಿಳೆಯರಿಂದ ಅರೆ ಬೆತ್ತಲೆ ಮೆರವಣಿಗೆ

ಕದನ ವಿರಾಮದ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ,ಪಾಕಿಸ್ತಾನ ಒಪ್ಪಿಗೆ : ಕಳೆದ ರಾತ್ರಿಯಿಂದ ಜಾರಿ

ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ಸಾವು, 7 ಜನರಿಗೆ ಗಾಯ

ಲಾರಿ-ಬಸ್ ಮುಖಾಮುಖಿ ಢಿಕ್ಕಿ: 7 ಜನರಿಗೆ ಗಾಯ
ಲಾರಿ-ಬಸ್ ಮುಖಾಮುಖಿ ಢಿಕ್ಕಿ: 7 ಜನರಿಗೆ ಗಾಯ
ಅಡುಗೆ ಅನಿಲದ​ ಬೆಲೆ ಮತ್ತೆ ಏರಿಕೆ: ಸಿಲಿಂಡರ್ ದರ ಇಷ್ಟಾಗಿದೆ?

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ: ಪ್ರಕರಣದ ಪ್ರಮುಖ ಆರೋಪಿ ಕ್ವಾರಿ ಮಾಲೀಕ ಅರೆಸ್ಟ್

ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದ ವೇಳೆ ಭಕ್ತರ ಕ್ರೂಸರ್ ಕ್ಯಾಂಟರ್‌ಗೆ ಡಿಕ್ಕಿ

ಬೆಂಗಳೂರು ನಗರ ಬಿಜೆಪಿ ವಕ್ತಾರರಾಗಿ ನಟ ಜಗ್ಗೇಶ್ ನೇಮಕ

ಚಾಮುಂಡಿ ಬೆಟ್ಟದಲ್ಲಿ ಸಪ್ತಪದಿ; ಸರಳ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

ಕೇರಳದಲ್ಲಿ ಮೀನುಗಾರರೊಂದಿಗೆ ಸಮುದ್ರಕ್ಕಿಳಿದು ಈಜಾಡಿದ ಕಾಂಗ್ರೆಸ್ ನಾಯಕ!

ರಾಜ್ಯದಲ್ಲಿ ಕೋವಿಡ್-19 : 334 ಹೊಸ ಪ್ರಕರಣ, 313 ಡಿಸ್ಚಾರ್ಜ್, 6 ಸಾವು

ಫೋಟೋ ಗ್ಯಾಲಾರಿ MORE PHOTO...